CT Ravi

ಗೃಹಲಕ್ಷ್ಮಿ ಯೋಜನೆ ಹಣ ನೀಡದ ಕಾರಣಕ್ಕೆ ಸಿಎಂ ಸ್ಥಾನ ಹೋಯ್ತಾ? ಸಿಟಿ ರವಿಗೆ ಸಿದ್ದರಾಮಯ್ಯ ಟಾಂಗ್!
ಬಹಳ ಜನ ನನಗೆ ಕೊಡಬೇಡಿ ಸರ್ ಅಂದ್ರು, ಇಲ್ಲ ಮಾತು ಕೊಟ್ಟಿದ್ದೇನೆ ಕೊಡಬೇಕು ಅಂತ ಕೊಟ್ಟೆ. ರಾಜಕೀಯದಲ್ಲಿ ಕೊಟ್ಟ ಮಾತು ಉಳಿಸಿಕೊಂಡ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ ಎಂದು ಸಿ.ಟಿ.ರವಿ ವಿರುದ್ಧ ವಾಗ್ದಾಳಿ ನಡೆಸಿದರು.

ಮುಲ್ಲಾ ಅಂದ್ರೆ ಮುಸ್ಲಿಂ ಅಲ್ವಂತೆ; ನಾನು ಗೂಗಲ್ನಲ್ಲಿ ನೋಡಿದ್ದೇನೆ: ಸಿ.ಟಿ ರವಿ
ಶಾಲೆಯಲ್ಲಿ ಮೇಷ್ಟ್ರು ಕೂಡ ಎದೆ ಸೀಳಿದರೆ ಅಕ್ಷರ ಇಲ್ಲ ಎನ್ನುತ್ತಾರೆ. ಹಾಗಾದರೆ ಮೇಷ್ಟ್ರನ್ನೂ ಕಾಂಗ್ರೆಸ್ಸಿಗರು ಜೈಲಿಗೆ ಹಾಕ್ತಾರಾ? ಎಂದು ಅವರು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಪ್ರಶ್ನಿಸಿದರು.

ಬಿಜೆಪಿಗರ ಎದೆ ಸೀಳಿದರೆ ನಾಲ್ಕಕ್ಷರ ಇಲ್ಲ; ಉಪ್ಪು ತಿಂದಿದ್ದೀರಿ, ನೀರು ಕುಡಿಯಲು ಸಿದ್ಧರಾಗಿ: ಸಿಟಿ ರವಿಗೆ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ
ತಮ್ಮ ದ್ವೇಷದ ಹೇಳಿಕೆಯನ್ನು ಸಮರ್ಥಿಸಲು ಒಂದು ಸುಳ್ಳಿಗೆ ಮತ್ತೊಂದು ಸುಳ್ಳನ್ನು ಪೋಣಿಸುತ್ತಾ ಸುಳ್ಳಿನ ಹಾರವನ್ನೇ ಹಾಕಿಕೊಳ್ಳುವ ಸಿ.ಟಿ ರವಿಯಂತಹವರು ರಾಜಕೀಯ ವ್ಯವಸ್ಥೆಗೆ ಅಂಟಿರುವ ಕಳಂಕ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ದ್ವೇಷ ಭಾಷಣ: CT Ravi ಮನೆ ಮುಂದೆ ಹೈಡ್ರಾಮಾ; ನೋಟಿಸ್ ಸ್ವೀಕರಿಸಲು ನಕಾರ, ಪೊಲೀಸರ ವಿರುದ್ಧ ಕಾರ್ಯಕರ್ತರ ಆಕ್ರೋಶ!
ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲು ತೆರಳಿದ್ದ ಪೊಲೀಸರಿಗೆ ಸಿ.ಟಿ. ರವಿ ನೋಟಿಸ್ ಸ್ವೀಕರಿಸಲು ನಿರಾಕರಿಸಿದ ಘಟನೆ ಕೆಲಕಾಲ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು.

ಸಿ.ಟಿ ರವಿ ಮತ್ತೊಂದು ಎಡವಟ್ಟು: NEET ಪ್ರತಿಭಟನೆಯ ವಿಡಿಯೋ ಅಂತ ಬಿಹಾರದ Video ತೋರಿಸಿದ MLC!
ನೀಟ್ ಪ್ರತಿಭಟನೆಯ ಸಂದರ್ಭದ ವಿಡಿಯೋ ಎಂದು ಹೇಳಿ ಬಿಹಾರದ ರಸ್ತೆ ಅಪಘಾತದ ವಿಡಿಯೋ ತೋರಿಸುವ ಮೂಲಕ ಬಿಜೆಪಿ MLC ಸಿ.ಟಿ ರವಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ನೀಟ್ ಗೂ ಮುಲ್ಲಾಗಳಿಗೂ ಏನು ಸಂಬಂಧ?...

ಮಾಡೋಕೆ ಕೆಲಸ ಇಲ್ಲದವ್ನು ಅದೇನೋ ಕೆತ್ತಿದ್ನಂತೆ, ಹಾಗ್ಯಾಕೆ ನೀವು ಮಾಡ್ತಿದ್ದೀರಿ: ಪ್ರಿಯಾಂಕ್ ಖರ್ಗೆಗೆ ಸಿ.ಟಿ ರವಿ ತಪರಾಕಿ!
ತಮ್ಮ ಇರುವಿಕೆಯನ್ನು ಜನರಿಗೆ ನೆನಪಿಸಲು ಈಥರ ಪದೇ ಪದೆ ಮಾತಾಡ್ತಿದ್ದಾರೆ. ಆರ್ಎಸ್ಎಸ್ ಎಲ್ಲದಕ್ಕೂ ಅನುಮತಿ ಪಡೆದೇ ಪಥಸಂಚಲನ ಮಾಡೋದು. ಗೃಹ ಸಚಿವರಿಗೆ ಮಾಡಲು ಬೇಕಾದಷ್ಟು ಕೆಲಸ ಇದೆ. ಆ ಕಡೆ ಗಮನ ಹರಿಸಲಿ.

Boss is Always Boss: ಸಿ.ಟಿ. ರವಿ ನನ್ನ ಬಾಸ್ ಎಂದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ !
ಹಿಂದೆಯೋ ಅಥವಾ ಈಗಲೋ ಅದು ಲೆಕ್ಕವಲ್ಲ, ಆದರೆ ಅವರು ನನ್ನ ಬಾಸ್ ಎಂದು ಹೇಳಿದ ಅವರು ಬಾಸ್ ಯಾವಾಗಲೂ ಬಾಸ್ ಎಂದು ಹೇಳುವ ಮೂಲಕ ಅವರು ಸರಳತೆ ಮೆರೆದಿದ್ದರು.

ಅಡ್ಡ ಮತದಾನ: ವಿಜಯೇಂದ್ರಗೆ ತನಿಖಾ ವರದಿ ಸಲ್ಲಿಸಿದ ಸಿಟಿ ರವಿ
ಈ ಮಧ್ಯಂತರ ವರದಿಯನ್ನು ಬಿಜೆಪಿ ಕಚೇರಿಯಲ್ಲಿ ಸಲ್ಲಿಕೆ ಮಾಡಿದ್ದು, ಬಳಿಕ ಬಿವೈವಿ ಹಾಗೂ ಸಿಟಿ ರವಿ ಇಬ್ಬರೂ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.

ಡಿಕೆಶಿ ಮಾತನ್ನು ನಂಬಬೇಕೇ ಅಥವಾ ಚರಿತ್ರೆ ನೋಡಬೇಕೇ? ಪ್ರಿಯಾಂಕ್ ಖರ್ಗೆ RSS ಶಾಖೆಗೆ ಭೇಟಿ ಕೊಡಲಿ: ಸಿ.ಟಿ ರವಿ
ಡಿಕೆಶಿ ಉಸ್ತುವಾರಿ ಸಚಿವರಾಗಿದ್ದ ಬೆಂಗಳೂರಿನಲ್ಲಿ ಭೂಪರಿವರ್ತನೆಗೆಂದು ಅಡಿಗೆ 100 ಕೊಡಬೇಕಿತ್ತಂತೆ. ಇದು ಶುಲ್ಕವಲ್ಲ ಲಂಚ. ಆ ಹಣ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದ್ದಾರೆ.

