CT Ravi

News headlines 21-12-2024 | ನೆಲಮಂಗಲದ ಬಳಿ ರಸ್ತೆ ಅಪಘಾತ, 6 ಮಂದಿ ಸ್ಥಳದಲ್ಲೇ ಸಾವು; ಸರ್ಕಾರಕ್ಕೆ ವಂಚನೆ- ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್; ಕೊಹ್ಲಿ ಕಂಪನಿಗೂ ಸಂಕಷ್ಟ, CT Ravi ಬಂಧನಕ್ಕೆ ಗೃಹ ಸಚಿವ ಸಮರ್ಥನೆ
ರಾಜ್ಯ

ಸಿಟಿ ರವಿ ಬಂಧಿಸದಿದ್ದಿದ್ದರೆ ಮತ್ತಷ್ಟು ದೊಡ್ಡ ಸಮಸ್ಯೆಯಾಗುತ್ತಿತ್ತು: ಗೃಹ ಸಚಿವ ಪರಮೇಶ್ವರ್

ಪ್ರಕರಣ ಕೋರ್ಟ್ನಲ್ಲಿರುವುದರಿಂದ ಯಾವ ವಿಚಾರಗಳನ್ನು ಅದರ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಯಾವುದೇ ಪ್ರಶ್ನೆಗೂ ಉತ್ತರಿಸುವುದಿಲ್ಲ. ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ನಡೆದುಕೊಂಡಿದ್ದೇವೆ ಎಂಬ ವಾದ ಇರುತ್ತದೆ. ಪ್ರಕರಣ ಕೋರ್ಟ್ನಲ್ಲಿರುವುದರಿಂದ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ಅವರು ತೀರ್ಮಾನ ಮಾಡುತ್ತಾರೆ.

ರಾಜ್ಯದಲ್ಲಿ ಏನೇ ಆದರೂ ನಾನೇ ಕಾರಣನಾ? ನನ್ನ ನೆನಸಿಕೊಂಡಿಲ್ಲ ಅಂದ್ರೆ ಅವರಿಗೆ ನಿದ್ದೆ ಬರಲ್ಲ!
ರಾಜಕೀಯ

ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಕ್ಷೇಪಾರ್ಹ ಪದಬಳಕೆ ಮಾಡಿದ್ದಾರೆ ಎಂಬ ದೂರಿನ ಪ್ರಕರಣದಲ್ಲಿ ಎಂಎಲ್‌ಸಿ ಸಿ.ಟಿ.ರವಿಗೆ ಜಾಮೀನು ಸಿಕ್ಕಿರುವ ವಿಚಾರವಾಗಿ ಡಿಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

ಸಿ.ಟಿ ರವಿ ಬಿಡುಗಡೆ: ಸರ್ಕಾರದ ದಬ್ಬಾಳಿಕೆಗೆ ಕೋರ್ಟ್ ಮಂಗಳಾರತಿ ಎತ್ತಿದೆ, ಪ್ರಜಾಪ್ರಭುತ್ವ ಗೆದ್ದಿದೆ- BJP

ರಾಜ್ಯ ಉಚ್ಛ ನ್ಯಾಯಾಲಯ ಕಾಂಗ್ರೆಸ್ ಸರ್ಕಾರದ ಪೊಲೀಸ್ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಪ್ರಜಾಪ್ರಭುತ್ವ ಗೆದ್ದಿದೆ, ಸಿಟಿ ರವಿ ಬಿಡುಗಡೆಗೆ ಆದೇಶ ಹೊರಡಿಸಿದೆ.

ಸಿ ಟಿ ರವಿಗೆ ಜಾಮೀನು: ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ  ಕಪಾಳಮೋಕ್ಷ; ಬಿ ವೈ ವಿಜಯೇಂದ್ರ

ಬಿಜೆಪಿ ಎಂಎಲ್‌ಸಿಯನ್ನು ಭಯೋತ್ಪಾದಕನಂತೆ ಮತ್ತು ಪ್ರಾಣಿಯಂತೆ ನಡೆಸಿಕೊಳ್ಳಲಾಗಿದೆ. ದೇಶವು ಈ ಹಿಂದೆ ಇಂತಹ ಘಟನೆಗೆ ಸಾಕ್ಷಿಯಾಗಿರಲಿಲ್ಲ.

ಈ ರಾಜ್ಯದಲ್ಲಿ ಏನೇ ನಡೆದರೂ ನಾವೇ ಹೊಣೆಯೇ? ಒಂದು ಸುಳ್ಳು ಮುಚ್ಚಿಕೊಳ್ಳಲು ನೂರು ಸುಳ್ಳು: ಡಿ.ಕೆ ಶಿವಕುಮಾರ್

ಈ ವ್ಯಕ್ತಿಯಿಂದ ಇಂತಹ ಪ್ರವೃತ್ತಿ ಇದೇ ಮೊದಲಲ್ಲ. ಸಿದ್ದರಾಮಯ್ಯ ಅವರು, ಜಯಮಾಲ, ಸೇರಿದಂತೆ ನಮ್ಮ ನಾಯಕರ ಬಗ್ಗೆ ಈ ಹಿಂದೆ ಅನೇಕ ಬಾರಿ ಹೀನಾಯವಾಗಿ ಮಾತನಾಡಿದ್ದಾರೆ.

Watch | CT Ravi ಬಿಡುಗಡೆಗೆ ಹೈಕೋರ್ಟ್ ಆದೇಶ; ಶಿಕ್ಷಣದಲ್ಲಿ ಮಕ್ಕಳಿಗೆ 3-ಹೆಚ್ ಸೂತ್ರ ಅಳವಡಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಕರೆ; ರವಿಗೆ ಕೊಲೆಗಡುಕ ಎಂದಿದ್ದು ನಿಜ- ಲಕ್ಷ್ಮಿ ಹೆಬ್ಬಾಳ್ಕರ್
ವಿಡಿಯೋ

News headlines 20-12-2024 | ಈಗಿನ ಶಿಕ್ಷಣ ಉಪಯೋಗವಿಲ್ಲದ ವೈದಿಕ ಶಿಕ್ಷಣ ವ್ಯವಸ್ಥೆಯಂತಾಗಿದೆ- ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ CM; ನನ್ನನ್ನು Murder ಮಾಡುವುದೇ ನಿಮ್ಮ ಉದ್ದೇಶ- ಅಧಿಕಾರಿಗಳ ವಿರುದ್ಧ CT Ravi ಗರಂ; ಕೊಲೆಗಡುಕ ಅಂದಿದ್ದು ನಿಜ- ಸಚಿವೆ  ಲಕ್ಷ್ಮಿ ಹೆಬ್ಬಾಳ್ಕರ್

ಸತ್ಯಕ್ಕೆ ಜಯ ಸಿಕ್ಕಿದೆ; ನನ್ನ ಮೇಲೆ ದೈಹಿಕವಾಗಿ ಹಲ್ಲೆ, ರಾತ್ರಿಯಿಡೀ 'ಟೆರರಿಸ್ಟ್' ರೀತಿ ಕಿರುಕುಳ: ಸಿಟಿ ರವಿ ಆರೋಪ

ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಂಡು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ಕಾನೂನು ಪಾಲಿಸುವ ಪೊಲೀಸರೇ ಹಲ್ಲೆ ಮಾಡಿದ್ದಾರೆ.