CT Ravi

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪ ಚುನಾವಣೆ: ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಸಿಟಿ ರವಿ ಒತ್ತಾಯ
ರಾಜಕೀಯ

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪ ಚುನಾವಣೆ: ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಸಿಟಿ ರವಿ ಒತ್ತಾಯ

ಜಾಹೀರಾತು ಕೊಟ್ಟು ಮಾದರಿ ನೀತಿಸಂಹಿತೆ ಉಲ್ಲಂಘಿಸಿದ ಮುಖ್ಯಮಂತ್ರಿ, ಅವರ ಸಂಪುಟದ ಸಚಿವರ ನೀತಿ ಸಂವಿಧಾನಬಾಹಿರ. ಆದ್ದರಿಂದ ಚುನಾವಣಾ ಆಯೋಗವು ಈ ವಿಷಯದಲ್ಲಿ ಕ್ರಮ ಕೈಗೊಳ್ಳಬೇಕು.

ಹುಬ್ಬಳ್ಳಿ ಹಿಂಸಾಚಾರ ಆರೋಪಿಗಳಿಗೆ ಸರ್ಕಾರ ಕ್ಲೀನ್ ಚಿಟ್ ನೀಡಿದ್ದರೆ, ನ್ಯಾಯಾಲಯದಲ್ಲಿ ಸಿಎಂ ವಾದ ಮಂಡಿಸಲಿ: ಸಿ.ಟಿ ರವಿ ಆಗ್ರಹ
ರಾಜಕೀಯ

ಹುಬ್ಬಳ್ಳಿ ಹಿಂಸಾಚಾರ ಆರೋಪಿಗಳಿಗೆ ಸರ್ಕಾರ ಕ್ಲೀನ್ ಚಿಟ್ ನೀಡಿದ್ದರೆ, ನ್ಯಾಯಾಲಯದಲ್ಲಿ ಸಿಎಂ ವಾದ ಮಂಡಿಸಲಿ: ಸಿ.ಟಿ ರವಿ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ ಎಂಬುದರಿಂದ ಹಿಡಿದು ವಾಲ್ಮೀಕಿ ಹಗರಣದ ಕೋಟ್ಯಂತರ ರೂ. ಅಕ್ರಮವಾಗಿ ಚುನಾವಣೆಗೆ ಬಳಕೆ ಆಗಿದೆ ಅನ್ನೋದು ಈಗಾಗಲೇ ಸಾಬೀತಾಗಿದೆ.

ಜನತೆ ತಿಳಿದಷ್ಟು ಸಿದ್ದರಾಮಯ್ಯ ಪರಿಶುದ್ಧರೇನಲ್ಲ, ಅವರ ವಿರುದ್ಧ 65 ಕೇಸ್‌ಗಳಿವೆ: ಸಿಟಿ ರವಿ
ರಾಜಕೀಯ

ಜನತೆ ತಿಳಿದಷ್ಟು ಸಿದ್ದರಾಮಯ್ಯ ಪರಿಶುದ್ಧರೇನಲ್ಲ, ಅವರ ವಿರುದ್ಧ 65 ಕೇಸ್‌ಗಳಿವೆ: ಸಿಟಿ ರವಿ

ಜನತೆ ತಿಳಿದಷ್ಟು ಸಿದ್ದರಾಮಯ್ಯ ಪರಿಶುದ್ಧರೇನಲ್ಲ. ಅವರ ಮೇಲೆ 65 ಕ್ಕೂ ಹೆಚ್ಚು ಭ್ರಷ್ಟಾಚಾರ ದ ಆರೋಪಗಳಿವೆ. ತನಿಖೆ ಆಗದಂತೆ ಮುನ್ನೆಚ್ಚರಿಕೆವಹಿಸಿ ಅವರಿಗೆ ಅವರೇ ಪ್ರಾಮಾಣಿಕರೆಂದು ಹೇಳಿಕೊಳ್ತಾ ಇದ್ದಾರೆ.

ಮುಡಾ ಪ್ರಕರಣ ತನಿಖೆಗೆ ಹೈಕೋರ್ಟ್ ಅಸ್ತು; ಪ್ರಮುಖ ನಾಯಕರ ಪ್ರತಿಕ್ರಿಯೆ...
ವಿಡಿಯೋ

ಮುಡಾ ಪ್ರಕರಣ ತನಿಖೆಗೆ ಹೈಕೋರ್ಟ್ ಅಸ್ತು; ಪ್ರಮುಖ ನಾಯಕರ ಪ್ರತಿಕ್ರಿಯೆ...

ಚಿಕ್ಕಮಗಳೂರು: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಿಟಿ ರವಿ ಒತ್ತಾಯ
ರಾಜ್ಯ

ಚಿಕ್ಕಮಗಳೂರು: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಿಟಿ ರವಿ ಒತ್ತಾಯ

ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ವೆಂಕಟೇಶ್ ಅವರ ಮೇಲಿನ ಹಲ್ಲೆ ಅಮಾನವೀಯ ಘಟನೆ. ಇಂತಹ ನೀಚ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಿ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು- ಸಿ.ಟಿ ರವಿ

ನ್ಯಾ. ಕೆಂಪಣ್ಣ ಆಯೋಗದ ವರದಿ ಬಹಿರಂಗಪಡಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚಿಸಿ: ರಾಜ್ಯಪಾಲರಿಗೆ ಸಿಟಿ ರವಿ ಮನವಿ
ರಾಜಕೀಯ

ನ್ಯಾ. ಕೆಂಪಣ್ಣ ಆಯೋಗದ ವರದಿ ಬಹಿರಂಗಪಡಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚಿಸಿ: ರಾಜ್ಯಪಾಲರಿಗೆ ಸಿಟಿ ರವಿ ಮನವಿ

'ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಡಲಾದ ಅಂದಾಜು ರೂ.8,000 ಕೋಟಿ ಮೊತ್ತದ ಅರ್ಕಾವತಿ ಬಡಾವಣೆಗೆ ಸಂಬಂಧಿಸಿದ ಸುಮಾರು 852 ಎಕರೆಯಷ್ಟು ಜಮೀನಿನ ಡಿನೋಟಿಫಿಕೇಷನ್ ಅಥವಾ ‘ರೀ ಡು’ ಬಗ್ಗೆ ಗಮನ ಸೆಳೆಯಲು ಬಯಸುತ್ತೇನೆ'

ಮಗನ ಸುಟ್ಟ ದೇಹವನ್ನು ಕೈಚೀಲದಲ್ಲಿ ಹಾಕಿ ತಂದೆಯ ಕೈಗೆ ಕೊಟ್ಟ ಅಧಿಕಾರಿಗಳು: ಅಂತಃಕರಣ ಇಲ್ಲದ ಸರ್ಕಾರ- CT Ravi
ರಾಜ್ಯ

ಮಗನ ಸುಟ್ಟ ದೇಹವನ್ನು ಕೈಚೀಲದಲ್ಲಿ ಹಾಕಿ ತಂದೆಯ ಕೈಗೆ ಕೊಟ್ಟ ಅಧಿಕಾರಿಗಳು: ಅಂತಃಕರಣ ಇಲ್ಲದ ಸರ್ಕಾರ- CT Ravi

ದಾರಿಯುದ್ದಕ್ಕೂ ತಂದೆ ತನ್ನ ಕೈಯಲ್ಲಿ ಮಗನ ಸುಟ್ಟ ದೇಹದ ಅಂಗಾಂಗಗಳನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿಗೆ ಮರಗುವಂತಾಗಿದೆ. ಜಿಲ್ಲಾಡಳಿತದ ಈ ಅಮಾನವೀಯ ಕಾರ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವರ್ಗಾವಣೆಗೆ ರೇಟ್ ಕಾರ್ಡ್ ಫಿಕ್ಸ್; ಸಿದ್ದರಾಮಯ್ಯ ಅವರದ್ದು ಭ್ರಷ್ಟ ಆಡಳಿತ: ಬಿಜೆಪಿ MLC ಸಿ.ಟಿ ರವಿ
ರಾಜಕೀಯ

ವರ್ಗಾವಣೆಗೆ ರೇಟ್ ಕಾರ್ಡ್ ಫಿಕ್ಸ್; ಸಿದ್ದರಾಮಯ್ಯ ಅವರದ್ದು ಭ್ರಷ್ಟ ಆಡಳಿತ: ಬಿಜೆಪಿ MLC ಸಿ.ಟಿ ರವಿ

ಇಂಜಿನಿಯರ್‌ಗಳು, ಸಬ್‌ ರಿಜಿಸ್ಟರ್‌ಗಳು, ಆರ್‌ಟಿಒಗಳು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹಲವು ಹುದ್ದೆಗಳಿಗೆ 50 ಲಕ್ಷದಿಂದ 2 ಕೋಟಿ ರೂ.ವರೆಗೆ ದರ ನಿಗದಿಪಡಿಸಲಾಗಿದೆ ಎಂದು ರವಿ ಆರೋಪಿಸಿದರು.

ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?: ಸಿ.ಟಿ ರವಿಗೆ ಡಿ.ಕೆ ಶಿವಕುಮಾರ್ ತಿರುಗೇಟು
ರಾಜ್ಯ

ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?: ಸಿ.ಟಿ ರವಿಗೆ ಡಿ.ಕೆ ಶಿವಕುಮಾರ್ ತಿರುಗೇಟು

ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ರಾಷ್ಟ್ರೀಯ ಬ್ಯಾಂಕುಗಳು ಭಾಗಿಯಾಗಿದ್ದರೆ, ಅದಕ್ಕೆ ದೆಹಲಿಯ ಕೇಂದ್ರ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವೇ?