CT Ravi

ನಾವೇನಾದರೂ ಆಪರೇಷನ್‌ ಮಾಡಿದ್ರೆ ಮೇಲೇಳಲು ಆಗುವುದಿಲ್ಲ: ಕಾಂಗ್ರೆಸ್'ಗೆ ಸಿ.ಟಿ.ರವಿ ಎಚ್ಚರಿಕೆ
ರಾಜಕೀಯ

ನಾವೇನಾದರೂ ಆಪರೇಷನ್‌ ಮಾಡಿದ್ರೆ ಮೇಲೇಳಲು ಆಗುವುದಿಲ್ಲ: ಕಾಂಗ್ರೆಸ್'ಗೆ ಸಿ.ಟಿ.ರವಿ ಎಚ್ಚರಿಕೆ

ನೀವು ಆಪರೇಷನ್ ಅಂತ ಕೈ ಹಾಕಿದರೆ, ನಾವು ಮುಟ್ಟಿ ನೋಡ್ಕೋಬೇಕು ಹಾಗೆ ಮಾಡುತ್ತೇವೆ ಎಂದು ಕಾಂಗ್ರೆಸ್‌ಗೆ ಮಾಜಿ ಶಾಸಕ ಸಿಟಿ ರವಿ ಅವರು ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಎಚ್.ಡಿ ಕುಮಾರಸ್ವಾಮಿ ಹಾವಾಡಿಗ, ಸಿ.ಟಿ ರವಿ ಹುಚ್ಚ: ಸಚಿವ ಕೆ.ಎನ್ ರಾಜಣ್ಣ ಹೀಗೆ ಹೇಳಿದ್ದೇಕೆ?
ರಾಜಕೀಯ

ಎಚ್.ಡಿ ಕುಮಾರಸ್ವಾಮಿ ಹಾವಾಡಿಗ, ಸಿ.ಟಿ ರವಿ ಹುಚ್ಚ: ಸಚಿವ ಕೆ.ಎನ್ ರಾಜಣ್ಣ ಹೀಗೆ ಹೇಳಿದ್ದೇಕೆ?

ಬಿಜೆಪಿ ನಾಯಕ ಸಿ.ಟಿ. ರವಿ ಒಬ್ಬ ಹುಚ್ಚ ಮತ್ತು ಜೆಡಿಎಸ್‌ ಶಾಸಕ ಎಚ್‌.ಡಿ. ಕುಮಾರಸ್ವಾಮಿ ಅವರು ಹಾವಾಡಿಗ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಟೀಕಿಸಿದ್ದಾರೆ.

ಕಮಿಷನ್ ಕೇಳಿಲ್ಲ ಎಂದಾದರೆ ಡಿಕೆ ಶಿವಕುಮಾರ್ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ: ಸಿಟಿ ರವಿ ಸವಾಲು
ರಾಜಕೀಯ

ಕಮಿಷನ್ ಕೇಳಿಲ್ಲ ಎಂದಾದರೆ ಡಿಕೆ ಶಿವಕುಮಾರ್ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ: ಸಿಟಿ ರವಿ ಸವಾಲು

ತಾವು ಹಾಗೂ ತಮ್ಮ ಸರ್ಕಾರ ಪ್ರಮಾಣಿಕ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾವಿಸುವುದಾದರೆ ಬಿಬಿಎಂಪಿ ಗುತ್ತಿಗೆದಾರರ ಸಂಘದ ಒತ್ತಾಯದಂತೆ ಅಜ್ಜಯ್ಯನವರ ಮಠದಲ್ಲಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿಟಿ ರವಿ ಆಗ್ರಹಿಸಿದ್ದಾರೆ. 

ಸಿ.ಟಿ ರವಿಗೆ ಹೈಕಮಾಂಡ್ ಬುಲಾವ್: ರಾಜ್ಯಾಧ್ಯಕ್ಷ ಪಟ್ಟ ನೀಡುವ ಸಾಧ್ಯತೆ
ರಾಜಕೀಯ

ಸಿ.ಟಿ ರವಿಗೆ ಹೈಕಮಾಂಡ್ ಬುಲಾವ್: ರಾಜ್ಯಾಧ್ಯಕ್ಷ ಪಟ್ಟ ನೀಡುವ ಸಾಧ್ಯತೆ

ಪಕ್ಷದ ಕೇಂದ್ರ ನಾಯಕರ ಆಹ್ವಾನ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿ.ಟಿ ರವಿ ಅವರು ಮಂಗಳವಾರ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡಿದ್ದು, ಸಿ.ಟಿ ರವಿ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಸಿ.ಟಿ.ರವಿ
ರಾಜಕೀಯ

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಸಿ.ಟಿ.ರವಿ

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಅದನ್ನು ಯಾವಾಗ ಮತ್ತು ಯಾರಿಗೆ ನೀಡಬೇಕು ಎಂಬುದನ್ನು ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದು ಬಿಜೆಪಿ ಹಿರಿಯ ಮುಖಂಡ ಸಿ.ಟಿ.ರವಿ ಅವರು ಭಾನುವಾರ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಬೇಕು: ಸಿಟಿ ರವಿ
ರಾಜಕೀಯ

ಸಿಎಂ ಸಿದ್ದರಾಮಯ್ಯ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಬೇಕು: ಸಿಟಿ ರವಿ

ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕೇ ಹೊರತು ಕೇಸರಿ ಪಕ್ಷದ ಕಚೇರಿ ಮುಂದೆ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಬುಧವಾರ ಹೇಳಿದರು.

ಸಾಲ ಮಾಡಿ ಎಷ್ಟು ದಿನ ತುಪ್ಪ ತಿನ್ನಬಹುದು? ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ
ರಾಜಕೀಯ

ಸಾಲ ಮಾಡಿ ಎಷ್ಟು ದಿನ ತುಪ್ಪ ತಿನ್ನಬಹುದು? ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಪಿಕ್‌ ಪಾಕೆಟ್‌ ಮಾಡುವವರಿಗಿಂತ ನಾಜೂಕಾಗಿ ಜನಸಾಮಾನ್ಯರ ಜೇಬು ಕತ್ತರಿಸುವ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಮಾಡಿದ್ದು, ಈ ಮೂಲಕ ಬೆಲೆ ಏರಿಕೆ ಗ್ಯಾರಂಟಿ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ: ಬಸನಗೌಡ ಪಾಟೀಲ್ ಯತ್ನಾಳ್
ರಾಜಕೀಯ

ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ: ಬಸನಗೌಡ ಪಾಟೀಲ್ ಯತ್ನಾಳ್

ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ. ಬಿಎಲ್ ಸಂತೋಷ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಲಾಯಿತು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. 

ಜನರಿಗೆ ಅಕ್ಕಿ ಬದಲು ನಗದು ಹಣ ನೀಡಿ: ಸಿದ್ದರಾಮಯ್ಯ ಸರ್ಕಾರಕ್ಕೆ ಬಿಜೆಪಿ ಮುಖಂಡ ಸಿಟಿ ರವಿ ಸಲಹೆ
ರಾಜ್ಯ

ಜನರಿಗೆ ಅಕ್ಕಿ ಬದಲು ನಗದು ಹಣ ನೀಡಿ: ಸಿದ್ದರಾಮಯ್ಯ ಸರ್ಕಾರಕ್ಕೆ ಬಿಜೆಪಿ ಮುಖಂಡ ಸಿಟಿ ರವಿ ಸಲಹೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆಯ ಅಕ್ಕಿ ಖರೀದಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಅಕ್ಕಿಯ ಬದಲು ಜನರಿಗೆ ಹಣ ನೀಡುವಂತೆ ಸರ್ಕಾರಕ್ಕೆ ಗುರುವಾರ ಸೂಚಿಸಿದರು.