CT Ravi

ಧರ್ಮಸ್ಥಳ ಪ್ರಕರಣ ಸಿಬಿಐ ತನಿಖೆಗೆ ವಹಿಸಿ: ಸಿಎಂ ಡಿಕೆ ಶಿವಕುಮಾರ್ ಗೆ ಸಿ.ಟಿ ರವಿ ಪತ್ರ
ಧರ್ಮಸ್ಥಳದಂತಹ ಪ್ರತಿಷ್ಠಿತ ಸಂಸ್ಥೆಯ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಅಭಿಯಾನ ನಡೆಸಲು ಹಣ ಎಲ್ಲಿಂದ ಬಂತು? ಇದರ ಹಿಂದೆ ಯಾರು ಇದ್ದರು? ಇದು ಕೆಲವರ ವೈಯಕ್ತಿಕ ಕೃತ್ಯವೋ ಅಥವಾ ಇದರ ಹಿಂದೆ ದೊಡ್ಡ ಜಾಲವೇ ಕಾರ್ಯನಿರ್ವಹಿಸುತ್ತಿದೆಯೋ?

RSS ಬ್ಯಾನ್ ಮಾಡಿದಾಗ ಸರ್ದಾರ್ ಪಟೇಲ್ ಹೇಡಿಗಳ ರೀತಿ ನೆಹರೂ ಅವರ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ
ದೇಶದಲ್ಲಿ ಬೀದಿ ವ್ಯಾಪಾರಿಯೂ ರಿಜಿಸ್ಟರ್ ಮಾಡಿಕೊಳ್ಳಬೇಕು, ದೇವಸ್ಥಾನ ನೋಂದಣಿ ಮಾಡಬೇಕು. ದೇವರು ಲೆಕ್ಕ ಕೊಡಬೇಕು, ಜನರು ಲೆಕ್ಕ ಕೊಡಬೇಕು ಐಟಿ ಮುಂದೆ ಲೆಕ್ಕ ಕೊಡಲೇಬೇಕು.

TCS ಲವ್ ಜಿಹಾದ್ ಪ್ರಕರಣ: ಕರ್ನಾಟಕದಲ್ಲೂ ಸಂಘಟಿತ ಜಾಲ ಶಂಕೆ; SIT ತನಿಖೆಗೆ BJP ಆಗ್ರಹ
ಈ ಪ್ರಕರಣ ಗಂಭೀರವಾಗಿದ್ದು, ಕರ್ನಾಟಕದಲ್ಲಿಯೂ ಅನೇಕ ಬಹುರಾಷ್ಟ್ರೀಯ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ವಿಶೇಷವಾಗಿ TCS ಸೇರಿದಂತೆ ಐಟಿ ಕಂಪನಿಗಳಲ್ಲಿ ಕೆಲಸಕ್ಕೆ ಬರುವ ಮಹಿಳೆಯರು ಇಂತಹ ಸಂಘಟಿತ ಜಾಲಗಳ ಗುರಿಯಾಗುವ ಸಾಧ್ಯತೆ ಇದೆ.

Watch | ಕೋಲಾರ: ಮರು ಮತ ಎಣಿಕೆಯಲ್ಲಿ ಹಾಲಿ ಶಾಸಕ ನಂಜೇಗೌಡ ಗೆ ಗೆಲುವು; ನಜೀರ್ ಅಹ್ಮದ್ ವಿರುದ್ಧ 'ಹೇಳಿಕೆ': ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅಮಾನತು; ಲಂಚ ಕೊಡಲು ಹಣವಿಲ್ಲ; ಮೂಲಂಗಿ ತಂದ ರೈತ!

ನಜೀರ್ ಅಹ್ಮದ್ ವಿರುದ್ಧ 'ಅವಹೇಳನಕಾರಿ ಹೇಳಿಕೆ': ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅಮಾನತು
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಹ್ಮದ್ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸಿಟಿ ರವಿ ಎರಡು ದಿನಗಳ ಹಿಂದೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಚಿಕ್ಕಮಗಳೂರು: ಹೋಂ ಸ್ಟೇನಲ್ಲಿ ವಿಧವೆ ಜೊತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಟಿ ರವಿ ಆಪ್ತನ ಮೇಲೆ ಹಲ್ಲೆ, ವಿಡಿಯೋ ವೈರಲ್
ಮಾಜಿ ಸಚಿವ ಸಿ.ಟಿ ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆನಂದ್ ಎಂಬುವರು ಚಿಕ್ಕಮಗಳೂರಿನ ಖಾಸಗಿ ಹೋಂ ಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ.

ನರೇಗಾ ಹೆಸರು ಬದಲಾವಣೆ: ಕಾಂಗ್ರೆಸ್ ಆರೋಪಕ್ಕೆ ಸಿಟಿ ರವಿ ತಿರುಗೇಟು
ಈ ಬದಲಾವಣೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮಾಡಿ ಒತ್ತಡ ಹಾಕಲಾಗುವುದು ಎಂದರು. ಕೇಂದ್ರ ಸರ್ಕಾರ ಐತಿಹಾಸಿಕ ಪ್ರಮಾದ ಎಸಗಿದ್ದು, ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹೆಸರಿನಲ್ಲಿದ್ದ ಯೋಜನೆ ಹೆಸರು ಬದಲಿಸಲಾಗಿದೆ.

3,600 ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ; Pakistan Zindabad ಘೋಷಣೆ- 12 ಕೇಸ್ ದಾಖಲು: ಗೃಹ ಸಚಿವ ಪರಮೇಶ್ವರ್
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದವರ ವಿರುದ್ಧ 12 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.


