CT Ravi

ಟಿಕೆಟ್ ಕೈತಪ್ಪಲು ಸಿಟಿ ರವಿ ಕಾರಣ: ಶಾಸಕ ಸ್ಥಾನ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಎಂಪಿ ಕುಮಾರಸ್ವಾಮಿ ರಾಜೀನಾಮೆ
ರಾಜಕೀಯ

ಟಿಕೆಟ್ ಕೈತಪ್ಪಲು ಸಿಟಿ ರವಿ ಕಾರಣ: ಶಾಸಕ ಸ್ಥಾನ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಎಂಪಿ ಕುಮಾರಸ್ವಾಮಿ ರಾಜೀನಾಮೆ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಇದರಲ್ಲೂ ಹಲವು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಅಮುಲ್ ಬೆಂಬಲಿಸಿದ ಸಿಟಿ ರವಿ ಕನ್ನಡಿಗರ 'ಟೀಕೆ ರವಿ', ಕನ್ನಡಕ್ಕೆ 'ಕಂಟಕ ರವಿ': ಕಾಂಗ್ರೆಸ್ ಲೇವಡಿ
ರಾಜ್ಯ

ಅಮುಲ್ ಬೆಂಬಲಿಸಿದ ಸಿಟಿ ರವಿ ಕನ್ನಡಿಗರ 'ಟೀಕೆ ರವಿ', ಕನ್ನಡಕ್ಕೆ 'ಕಂಟಕ ರವಿ': ಕಾಂಗ್ರೆಸ್ ಲೇವಡಿ

ಬೆಂಗಳೂರಿನ ಮಾರುಕಟ್ಟೆಗೆ ಅಮುಲ್ ಉತ್ಪನ್ನ ಲಗ್ಗೆ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾಡಿರುವ ಟ್ವೀಟ್ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಡಿಸಿ ಕಚೇರಿ ಎದುರು ಆಜಾನ್​: ಬಿಜೆಪಿ ಕಾರಣ ಎಂದ ಕುಮಾರಸ್ವಾಮಿ; ಸರ್ಜಿಕಲ್ ಸ್ಟ್ರೈಕ್ ಗೆ ಸಿದ್ಧ ಎಂದ ಸಿಟಿ ರವಿ
ರಾಜ್ಯ

ಡಿಸಿ ಕಚೇರಿ ಎದುರು ಆಜಾನ್​: ಬಿಜೆಪಿ ಕಾರಣ ಎಂದ ಕುಮಾರಸ್ವಾಮಿ; ಸರ್ಜಿಕಲ್ ಸ್ಟ್ರೈಕ್ ಗೆ ಸಿದ್ಧ ಎಂದ ಸಿಟಿ ರವಿ

ಡಿಸಿ ಕಚೇರಿ ಎದುರು ಆಜಾನ್​ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಜಾನ್ ವಿವಾದಕ್ಕೆ ಬಿಜೆಪಿ ಕಾರಣ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಸುಮ್ಮನಿದ್ದಾರೆ ಅಂದರೆ ದೌರ್ಬಲ್ಯ ಅಂದುಕೊಳ್ಳಬೇಡಿ: ಸಿಟಿ ರವಿಗೆ ವಿಜಯೇಂದ್ರ ಎಚ್ಚರಿಕೆ
ರಾಜಕೀಯ

ಯಡಿಯೂರಪ್ಪ ಸುಮ್ಮನಿದ್ದಾರೆ ಅಂದರೆ ದೌರ್ಬಲ್ಯ ಅಂದುಕೊಳ್ಳಬೇಡಿ: ಸಿಟಿ ರವಿಗೆ ವಿಜಯೇಂದ್ರ ಎಚ್ಚರಿಕೆ

ಬಿಎಸ್ ಯಡಿಯೂರಪ್ಪ ಅವರು ಮೌನವಾಗಿದ್ದಾರೆ ಅಂದರೆ, ಅದನ್ನು ದೌರ್ಬಲ್ಯ ಅಂದುಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ಪರೋಕ್ಷವಾಗಿ...

ಮಗನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗ: ಬಿಎಸ್ ವೈ ಹೇಳಿಕೆಗೆ ಸಿಟಿ ರವಿ ಕೆಂಡ!
ರಾಜಕೀಯ

ಮಗನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗ: ಬಿಎಸ್ ವೈ ಹೇಳಿಕೆಗೆ ಸಿಟಿ ರವಿ ಕೆಂಡ!

ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ತನ್ನ ಮಗನಿಗಾಗಿ ಬಿಟ್ಟು ಕೊಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ಷೇಪಿಸಿದ್ದಾರೆ. ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದಿದ್ದಾರೆ. 

ಬಾಡೂಟದ ಬಡಿದಾಟದ ನಂತರ ಸಿ.ಟಿ ರವಿ ಮತ್ತೊಂದು ವಿವಾದ: ಬಾಲ ಬಿಚ್ಚಿದ್ರೆ ಅಂಗಿ ಚೆಡ್ಡಿ ಬಿಚ್ಕೋತ್ತಾರೆ; ಮಂಡ್ಯ ಜೆಡಿಎಸ್ ಕಾರ್ಯಕರ್ತರ ಎಚ್ಚರಿಕೆ
ರಾಜಕೀಯ

ಬಾಡೂಟದ ಬಡಿದಾಟದ ನಂತರ ಸಿ.ಟಿ ರವಿ ಮತ್ತೊಂದು ವಿವಾದ: ಬಾಲ ಬಿಚ್ಚಿದ್ರೆ ಅಂಗಿ ಚೆಡ್ಡಿ ಬಿಚ್ಕೋತ್ತಾರೆ; ಮಂಡ್ಯ ಜೆಡಿಎಸ್ ಕಾರ್ಯಕರ್ತರ ಎಚ್ಚರಿಕೆ

ಮಂಡ್ಯದಲ್ಲಿ ನಿಂತು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಬಗ್ಗೆ ಮಾತನಾಡಿದ ಸಿಟಿ ರವಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆಗೆ ಬನ್ನಿ: ಜೆಪಿ ನಡ್ಡಾ, ಸಿಟಿ ರವಿಗೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಆಹ್ವಾನ
ರಾಜಕೀಯ

ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆಗೆ ಬನ್ನಿ: ಜೆಪಿ ನಡ್ಡಾ, ಸಿಟಿ ರವಿಗೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಆಹ್ವಾನ

ರಾಜ್ಯ ಬಿಜೆಪಿ ನಾಯಕರು ಕೇಂದ್ರದಿಂದ ಹಿರಿಯ ನಾಯಕರನ್ನು ಕರೆತಂದು ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದು, ರಾಜ್ಯ ನಾಯಕರು ಜನರನ್ನು ಎದುರಿಸಲು ಹೆದರುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ.

ಸಿಟಿ ರವಿ ಕೃತ್ಯದಿಂದ ತಮ್ಮ ವಾಂತಿಯನ್ನು ತಾವೇ ತಿನ್ನುವಂತಾಗಿದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ
ರಾಜಕೀಯ

ಸಿಟಿ ರವಿ ಕೃತ್ಯದಿಂದ ತಮ್ಮ ವಾಂತಿಯನ್ನು ತಾವೇ ತಿನ್ನುವಂತಾಗಿದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಂಸದಹಾರ ಸೇವಿಸಿ ದೇವಸ್ಥಾನಕ್ಕೆ ತೆರಳಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು,....

ಸಿ.ಟಿ.ರವಿ ವಿರುದ್ಧ ಬಾಡೂಟ ಸವಿದು ದೇವಾಲಯ ಪ್ರವೇಶ ಆರೋಪ; ಎಲ್ಲೆಡೆ ವ್ಯಾಪಕ ಚರ್ಚೆ
ರಾಜ್ಯ

ಸಿ.ಟಿ.ರವಿ ವಿರುದ್ಧ ಬಾಡೂಟ ಸವಿದು ದೇವಾಲಯ ಪ್ರವೇಶ ಆರೋಪ; ಎಲ್ಲೆಡೆ ವ್ಯಾಪಕ ಚರ್ಚೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸ ತಿಂದು ನಾಗಬನ ಮತ್ತು ಹನುಮ ದೇಗುಲಕ್ಕೆ ಭೇಟಿ ನೀಡಿದ್ರಾ ಅನ್ನೋ ಪ್ರಶ್ನೆ  ಹರಿದಾಡುತ್ತಿದೆ.