CT Ravi

ನನ್ನ ಧರ್ಮದ ಮೇಲೆ ಗೌರವವಿದೆ, ನನಗೆ ಹೆಸರಿಡಲು ಸಿ.ಟಿ. ರವಿ ಯಾವನು: ಸಿದ್ದರಾಮಯ್ಯ ಸಿಡಿ ಮಿಡಿ
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ನನ್ನನ್ನು ಸಿದ್ರಾಮುಲ್ಲಾಖಾನ್ ಎನ್ನುತ್ತಾನೆ. ನಾನು ಹಿಂದು. ತಂದೆ–ತಾಯಿ ನನಗೆ ಸಿದ್ದರಾಮಯ್ಯ ಎಂದು ಹೆಸರಿಟ್ಟಿದ್ದಾರೆ. ನನಗೆ ಹೆಸರಿಡಲು ಇವನ್ಯಾವನು’

ನಾನು ಹಿಂದೂ ಹುಲಿನೇ, ಮುಲ್ಲಾ ಎಂದು ಕರೆಯೋಕ್ಕಾಗಲ್ಲ: ಸಿ.ಟಿ ರವಿ
ನನ್ನನ್ನು ಮುಲ್ಲಾ ಎಂದು ಕರೆಯೋಕ್ಕಾಗಲ್ಲ, ಹಿಂದೂ ಹುಲಿ ಎಂದೇ ಕರೆಯಬೇಕು ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ಬುಧವಾರ ಹೇಳಿದ್ದಾರೆ.

ಮಹಮದ್ ಗಡ್ಕರಿ ಶೇಕ್, ಬೊಮ್ಮಾಯುಲ್ಲಾ ಖಾನ್, ಜಬ್ಬಾರ್ ಖಾನ್, ಅಶ್ವಾಖ್ ಇನಾಯತ್ ಖಾನ್ ಹೆಸರಿಂದ ಕರೆಯಬಹುದಾ ಸಿ.ಟಿ ರವಿ ಅವರೇ?
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾಖಾನ್ ಎಂದಿದ್ದ ಬಿಜೆಪಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತಿರುಗೇಟು ನೀಡಿದೆ. ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ನಾಯಕರ ಹೆಸರು ಪ್ರಸ್ತಾಪಿಸಿ ಟಾಂಗ್ ಕೊಟ್ಟಿದೆ.

ದತ್ತ ಜಯಂತಿ: ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದ ಸಿ.ಟಿ ರವಿ
ದತ್ತ ಜಯಂತಿ ಹಿನ್ನೆಲೆ ಶಾಸಕ ಸಿಟಿ ರವಿಯವರು ಬುಧವಾರ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದರು.

ಕಾಂಗ್ರೆಸ್ ನಾಯಕರಿಗೆ ದತ್ತಪೀಠಕ್ಕೆ ಸೇರಿದ ಭೂಮಿ ಹಂಚಿಕೆ; ತನಿಖೆ ನಡೆಸಬೇಕೆಂದು ಸಿಟಿ ರವಿ ಒತ್ತಾಯ
ಚಿಕ್ಕಮಗಳೂರು ಜಿಲ್ಲೆಯ ದತ್ತಾತ್ರೇಯ ಪೀಠಕ್ಕೆ ಸೇರಿದ ಜಮೀನನ್ನು ಕಾಂಗ್ರೆಸ್ ಮುಖಂಡರಿಗೆ ಹಂಚಿಕೆ ಮಾಡಿರುವ ಕುರಿತು ತನಿಖೆ ನಡೆಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ಶನಿವಾರ ಒತ್ತಾಯಿಸಿದ್ದಾರೆ.

ರೌಡಿ ಲಿಸ್ಟ್ ನಲ್ಲಿ ಇದ್ದವರೆಲ್ಲ ರೌಡಿಗಳು ಎಂದು ಹೇಳಲಾಗದು, ನನ್ನ ಹೆಸರು ಕೂಡ ಇತ್ತು: ಸಿ.ಟಿ.ರವಿ
ರೌಡಿ ಲಿಸ್ಟ್ ನಲ್ಲಿ ಇದ್ದವರೆಲ್ಲ ರೌಡಿಗಳು ಎಂದು ಹೇಳಲಾಗದು. ರಾಜಕೀಯ ಕಾರಣಕ್ಕೆ ನನ್ನ ಹೆಸರೂ ರೌಡಿ ಲಿಸ್ಟಿನಲ್ಲಿತ್ತು. ನಮ್ಮ ಪಕ್ಷದ ಕಾರ್ಯಕರ್ತರೂ ರೌಡಿ ಲಿಸ್ಟಿನಲ್ಲಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಹೇಳಿದ್ದಾರೆ.

ಸಿ.ಟಿ ರವಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಕಾಂಗ್ರೆಸ್ ಕಾರ್ಯಕರ್ತರ ವಶಕ್ಕೆ ಪಡೆದ ಪೊಲೀಸರು
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಹಾಲಿನ ಉತ್ಪನ್ನಗಳ ಮೇಲೆ ಜಿಎಸ್ ಟಿ; ಪ್ರಧಾನಿ ಮೋದಿ ಹಳೇ ವಿಡಿಯೋ ವೈರಲ್ ಬೆನ್ನಲ್ಲೇ ಬಿಜೆಪಿ ಸ್ಪಷ್ಟನೆ!!
ಮೊಸರು, ಲಸ್ಸಿ, ಮಜ್ಜಿಗೆ ಮೇಲಿನ ಜಿಎಸ್ ಟಿ ಹೇರಿಕೆ ವಿಚಾರವಾಗಿ ವ್ಯಾಪಕ ಚರ್ಚೆ ಮತ್ತು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಹಳೆಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಕುರಿತು ಬಿಜೆಪಿ ಸ್ಪಷ್ಟನೆ ನೀಡಿದೆ.

ಮೊಹಮ್ಮದ್ ಜುಬೇರ್, ರಾಹುಲ್ ಕುರಿತ ಸಿಟಿ ರವಿ ಟ್ವೀಟ್'ಗೆ ಕಾಂಗ್ರೆಸ್ ಕೆಂಡಾಮಂಡಲ
ಹಿಂದೂ ದೇವತೆ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿ ಬಂಧನಕ್ಕೊಳಗಾಗಿರುವ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಹಾಗೂ ರಾಹುಲ್ ಗಾಂಧಿ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಡಿದ್ದ ಟ್ವೀಟ್'ವೊಂದು ಕಾಂಗ್ರೆಸ್ ಕಣ್ಣನ್ನು ಕೆಂಪಗಾಗಿಸಿದೆ.

