CT Ravi

ಈಗ ಪೇಪರ್ ತಿಂದವರು ಜೈಲಿಗೆ ಹೋಗ್ತಾರೆ: ಕಾಂಗ್ರೆಸ್ ಪ್ರತಿಭಟನೆ ಟೀಕಿಸಿದ ಸಿಟಿ ರವಿ
ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ: ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ನಡೆಸುತ್ತಿರುವ ಪಠ್ಯಪುಸ್ತಕಗಳ ಪರಿಷ್ಕರಣೆಯು ತಪ್ಪುಗಳನ್ನು ಸರಿಪಡಿಸುವ ಮತ್ತು ಜನರಲ್ಲಿ ರಾಷ್ಟ್ರೀಯತೆಯ ಭಾವನೆಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಶನಿವಾರ ಹೇಳಿದ್ದಾರೆ.

ಎಲ್ಲಕ್ಕಿಂತ ಪಕ್ಷ ದೊಡ್ಡದು; ಅಪನಂಬಿಕೆಯ ಪರಿಣಾಮವಾಗಿ ನಮ್ಮ ಗುರಿ ಹಿಂದೆ ಬೀಳಬಾರದು: ಸಿಟಿ ರವಿ
ಪಕ್ಷ ಎಲ್ಲಕ್ಕಿಂತ ದೊಡ್ಡದು. ಪಕ್ಷದ ಸೂಚನೆಯನ್ನು ಯಾರೂ ಮೀರಬಾದರು. ಪರಸ್ಪರ ಅಪನಂಬಿಕೆಯ ಪರಿಣಾಮವಾಗಿ ನಮ್ಮ ಗುರಿ ಹಿಂದೆ ಬೀಳಬಾರದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಕರೆ ನೀಡಿದ್ದಾರೆ.

ನೈಟ್ ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಿಟಿ ರವಿ ಅಸಮಾಧಾನ
ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಭೀತಿಯಿಂದಾಗಿ ರಾಜ್ಯದಲ್ಲಿ ಡಿ.28ರಿಂದ 10ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಸರ್ಕಾರ ದಿಢೀರ್ ನಿರ್ಧಾರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ.ರವಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಾರ ನಾಯಕತ್ವ ಅಂದರೆ ಗೂಂಡಾಗಿರಿ ಮಾಡುವುದು: ಸಿ.ಟಿ. ರವಿ
ಬಿಜೆಪಿಗೆ ಜೆಡಿಎಸ್ ಬೆಂಬಲ ಬಗ್ಗೆ ಯಡಿಯೂರಪ್ಪ ಮಾತಾಡಿದ್ದಾರೆ. ಜೆಡಿಎಸ್ ಬೆಂಬಲ ಬಗ್ಗೆ ನಾನು ಮಾತಾಡಲ್ಲ. ರಾಜಕೀಯದಲ್ಲಿ ಶತ್ರುಗಳು ಅಂತ ಇರಲ್ಲ.

ಓವೈಸಿಗೂ ಜಿನ್ನಾಗೂ ಯಾವುದೇ ವ್ಯತ್ಯಾಸವಿಲ್ಲ: ಸಿ.ಟಿ.ರವಿ
ಓವೈಸಿಗೂ ಜಿನ್ನಾಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

'ಟಿಪ್ಪು ಬದುಕಿದ್ದರೆ ಏನಾಗುತ್ತಿತ್ತು ಎಂಬುದಕ್ಕೆ ಸಾವಿರ ಸಾಕ್ಷಿಗಳಿವೆ, ಹಿಂದೂ- ಕ್ರೈಸ್ತರ ರಕ್ತ ಮೆತ್ತಿದ ಕತ್ತಿಗಳಿವೆ'
ತಾಲಿಬಾನಿ ಉಗ್ರರ ಮನಸ್ಥಿತಿಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಇಮ್ರಾನ್ ಪ್ರತಾಪ್ ಘರ್ ಹೇಳಿಕೆ ಕಾಂಗ್ರೆಸ್ ನಾಯಕರ ಮನಸ್ಥಿತಿಯ ಕನ್ನಡಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದ್ದಾರೆ.

'ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೆ?'
ಹಾನಗಲ್ -ಸಿಂದಗಿ ಉಪಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ, ಇದೇ ವೇಳೆ ಆರೋಪ, ಪ್ರತ್ಯಾರೋಪಗಳ ಜೊತೆಗೆ ಜಾತಿ ನಿಂದನೆಯು ಪ್ರಮುಖ ಅಸ್ತ್ರವಾಗಿದೆ.

ಅಂದಿನ ಬಜರಂಗದಳ ಕಾರ್ಯಕರ್ತ ಕೋಟಿ ರವಿ ಆಗಿದ್ದು ಹೇಗೆ? ಹಿಂದುತ್ವ ಜಪದಿಂದ ಇಷ್ಟೊಂದು ಆಸ್ತಿ ಸಂಪಾದಿಸಬಹುದೇ?
ಕರ್ನಾಟಕ ಕಾಂಗ್ರೆಸ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿರುದ್ಧ ಹರಿಹಾಯ್ದಿದೆ, ನಿಮ್ಮ ಸಂಬಂಧಿಯನ್ನು ಮುಂದಿಟ್ಟುಕೊಂಡು ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆಗಳನ್ನು ಪಡೆದಿರುವ ನೀವು ಎಷ್ಟೆಷ್ಟು ಕಮಿಷನ್ ಕೊಟ್ಟಿದ್ದೀರ? ಎಂದು ಪ್ರಶ್ನಿಸಿದೆ.

