CT Ravi

ಕೊತ್ವಾಲ್ ರಾಮಚಂದ್ರ ಶಿಷ್ಯನಿಗೆ ಸಿದ್ದರಾಮಯ್ಯನವರ ಶಿಷ್ಯ ಪಡೆ ಖೆಡ್ಡಾ ತೋಡಲು ಸಜ್ಜಾಗಿದೆ: ಸಿಟಿ ರವಿ
ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ.

'ಸಂಘದ ಬಗ್ಗೆ ಅನುಮಾನಗಳಿದ್ದರೆ ದೇವೇಗೌಡರಲ್ಲಿ ಕೇಳಿ; ಸಿದ್ಧಾಂತಗಳ ಬಗ್ಗೆ ಹಗುರವಾಗಿ ಮಾತನಾಡಿರುವುದು ಅಪ್ರಬುದ್ಧತೆಗೆ ಸಾಕ್ಷಿ'
ಆರ್ ಎಸ್ ಎಸ್ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

'ಕಾಂಗ್ರೆಸ್ ಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ'
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹರಿಹಾಯ್ದಿದ್ದಾರೆ. ಬಿಜೆಪಿ– ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರವಿ ತಿರುಗೇಟು ನೀಡಿದ್ದಾರೆ.

ಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು? ಆರ್ ಎಸ್ ಎಸ್ ಮತ್ತು ಬಿಜೆಪಿಯದ್ದು ತಾಯಿ-ಮಕ್ಕಳ ಸಂಬಂಧ!
ಆರ್‌ಎಸ್‌ಎಸ್ ಎಂಬುದನ್ನು ಹೊರಗಿನಿಂದ ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಏಕೆಂದರೆ ಅದು ಕೊಡುವ ಶಿಕ್ಷಣ, ಪ್ರೇರಣೆಯನ್ನು ಹತ್ತಿರದಿಂದ ನೋಡಿದಾಗ ನಿಮಗೆ ಅರ್ಥವಾಗಬಹುದು ಎಂದಿದ್ದಾರೆ.

ರೈತರ ಹೆಸರಿನಲ್ಲಿ ದಲ್ಲಾಳಿಗಳು ಪ್ರತಿಭಟಿಸುವುದು ಸರಿಯಲ್ಲ: ಸಿ.ಟಿ.ರವಿ
ರೈತರ ಹೆಸರಿನಲ್ಲಿ ದಲ್ಲಾಳಿಗಳು ಪ್ರತಿಭಟಿಸುತ್ತಿರುವುದು ಸರಿಯಲ್ಲ,ರೈತರನ್ನು ಶೋಷಿಸಿ ರೈತರ ಹೆಸರಿನಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಭಾರತದಲ್ಲಿ ಹುಟ್ಟಿದ ಧರ್ಮಗಳಿಂದ ಮಾತ್ರ ಜಾತ್ಯತೀತತೆ ರಕ್ಷಿಸಲು ಸಾಧ್ಯ: ಸಿಟಿ ರವಿ
ಭಾರತದಲ್ಲಿ ಹುಟ್ಟಿದ ಧರ್ಮಗಳು ಮಾತ್ರ ಜಾತ್ಯತೀತತೆ ಮತ್ತು ಡಾ. ಬಿಆರ್ ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ರಕ್ಷಿಸಬಲ್ಲವು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಂಗಳವಾರ ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್ ಮರುನಾಮಕರಣ: ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಸಾಧ್ಯತೆ
ಇಂದಿರಾ ಕ್ಯಾಂಟೀನ್'ನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮರುನಾಮಕರಣ ಮಾಡುವ ವಿಚಾರ ಸಂಬಂಧ ಮುಂದಿನ ತಿಂಗಳು 10 ದಿನಗಳ ಕಾಲ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲೂ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಕ್ಯಾಂಟೀನ್ ಹೆಸರು ಬದಲಾಯಿಸಿದರೆ ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ?: ಸಿ.ಟಿ. ರವಿ ಪ್ರಶ್ನೆ
ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವುದು ಬಿಜೆಪಿಯ ಚುನಾವಣಾ ಪ್ರಣಾಳಿಕೆ. ಅನ್ನಪೂರ್ಣೇಶ್ವರಿ ಎಂದು ನಾಮಕರಣ ಮಾಡಿದರೆ ಅನ್ನ ಗಂಟಲಲ್ಲಿ ಇಳಿಯುವುದಿಲ್ಲವೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ತಂದವರು ಸಿ.ಟಿ. ರವಿ: ಡಿಕೆ ಶಿವಕುಮಾರ್ ವ್ಯಂಗ್ಯ
ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೆ ಸಿ.ಟಿ ರವಿ. ಅವರಿಂದಲೇ ಸ್ವಾತಂತ್ರ್ಯ ಬಂದಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.

