CT Ravi

ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು: ಸಿ.ಟಿ ರವಿ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು
ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

'ಕ್ಯಾಸಿನೋ, ಜೂಜು, ಬಾರ್, ಹುಕ್ಕಾ, ಚೆಂಡು ಹೂ! ಇವೆಲ್ಲ ಕೊಳಕು ನಾಲಿಗೆಯ ಸಿಟಿ ರವಿಗೆ ಬಹು ಪ್ರಿಯವಾದವು!'
ಬಿಜೆಪಿ ಮುಖಂಡ ಸಿ.ಟಿ.ರವಿಯವರ ನೆಹರೂ ಹುಕ್ಕಾ ಬಾರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದೆ. ಕ್ಯಾಸಿನೋ, ಜೂಜು, ಬಾರ್, ಹುಕ್ಕಾ, ಚೆಂಡು ಹೂ, ಇವೆಲ್ಲ ಕೊಳಕು ನಾಲಿಗೆಯ ಸಿಟಿ ರವಿಗೆ ಬಹು ಪ್ರಿಯವಾದವು ಎಂದು ಲೇವಡಿ ಮಾಡಿದೆ.

ಮೇಕೆದಾಟು ವಿಚಾರದಲ್ಲಿ ಬಿಜೆಪಿ ನಾಯಕ ಯೂಟರ್ನ್: ಕನ್ನಡಿಗರ ಕಣ್ಣು ಕೆಂಪಗಾಗಿಸಿದ ಸಿಟಿ ರವಿ ಹೇಳಿಕೆ!
ಮೇಕೆದಾಟು ಯೋಜನೆ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಯೂ ಟರ್ನ್ ಹೊಡೆದಿದ್ದು, ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ನೀಡಿದ ಹೇಳಿಕೆಯೊಂದು ಇದೀಗ ಕನ್ನಡಿಗರ ಕಣ್ಣು ಕೆಂಪಗಾಗುವಂತೆ ಮಾಡಿದೆ.

ನೆಹರೂ ಹುಕ್ಕಾ ಬಾರ್: ಸಿ.ಟಿ. ರವಿ ಹೇಳಿಕೆಗೆ ಕಾಂಗ್ರೆಸ್ ಕೆಂಡಾಮಂಡಲ
ಮತ್ತಿನಲ್ಲಿ ಕಾರು ಗುದ್ದಿಸಿ ಇಬ್ಬರ ಪ್ರಾಣ ತೆಗೆದಾತನಿಗೆ ಸದಾ ಬಾರ್‌ನದ್ದೇ ಚಿಂತೆ ಎಂದು ಹೇಳುವ ಮೂಲಕ ಮೂಲಕ ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ಗುರುವಾರ ವಾಗ್ದಾಳಿ ನಡೆಸಿದೆ.

ಕಾನೂನಿನಲ್ಲಿ ರಾಜ್ಯಕ್ಕಿರುವ ಹಕ್ಕುಗಳನ್ನಷ್ಟೇ ನಾವು ಕೇಳುತ್ತಿರುವುದು: ಸಿ.ಟಿ ರವಿ ಹೇಳಿಕೆಗೆ ಅಶ್ವತ್ಥ್ ನಾರಾಯಣ್ ತಿರುಗೇಟು
ದೇಶದ ಕಾನೂನಿನಲ್ಲಿ ರಾಜ್ಯಕ್ಕಿರುವ ಹಕ್ಕುಗಳನ್ನಷ್ಟೇ ನಾವು ಕೇಳುತ್ತಿದ್ದೆವೆ. ಮೇಕೆದಾಟು ವಿಚಾರದಲ್ಲಿ ನಮಗೆ ಯಾವುದೇ ಆತಂಕ ಇಲ್ಲ ಎಂದು ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಇಂದಿರಾಗಾಂಧಿ ಕಾಲಿನ ಧೂಳಿಗೂ ಸಮನಲ್ಲದ ಸಿ.ಟಿ. ರವಿಗೆ ಚಂಬಲ್ ಘಾಟ್ ಉಸ್ತುವಾರಿ ನೀಡಲಿ: ರಾಮಲಿಂಗಾ ರೆಡ್ಡಿ
ಇಂದಿರಾಗಾಂಧಿ ಕಾಲಿನ ಧೂಳಿಗೂ ಸಮನಲ್ಲದ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ತಮಿಳುನಾಡಿನ ಬದಲು ಚಂಬಲ್ ಘಾಟ್ ಉಸ್ತುವಾರಿ ನೀಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ಸಿ.ಟಿ. ರವಿ; ಬಹಳ ಹೊತ್ತು ಮಾತುಕತೆ!
ದೆಹಲಿಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷ ಹೇಳಿದ ಕೆಲಸ ಮಾಡೋದಷ್ಟೇ ಗುರಿ: ಸಿಟಿ ರವಿ
ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷ ಹೇಳಿದ ಕೆಲಸ ಮಾಡೋದಷ್ಟೇ ನನ್ನ ಗುರಿ ಎಂದು ಚಿಕ್ಕಮಗಳೂರು ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ಹೇಳಿದ್ದಾರೆ.

ನಾಯಕತ್ವ ಬದಲಾವಣೆ ಕುರಿತು ಪಾರ್ಲಿಮೆಂಟರಿ ಬೋರ್ಡ್ ತೀರ್ಮಾನವೇ ಅಂತಿಮ: ಸಿ.ಟಿ. ರವಿ
ನಾಯಕತ್ವ ಬದಲಾವಣೆ ಬಗ್ಗೆ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನಮ್ಮ ಪಾರ್ಟಿಯಲ್ಲಿ ಪಾರ್ಲಿಮೆಂಟರಿ ಬೋರ್ಡ್ ಇದ್ದು, ಪಾರ್ಲಿಮೆಂಟರಿ ಬೋರ್ಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ಅವರು ನಿರ್ಧಾರ ಮಾಡಿದರೆ ಮುಗಿಯಿತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

