CT Ravi

ಪ್ರಜೆಗಳನ್ನು ಬಲಿಕೊಟ್ಟು, ಭಟ್ಟಂಗಿಗಳು ಕೋಟೆಯೊಳಗಿದ್ದರೆ ಸಾಮ್ರಾಜ್ಯವೆಷ್ಟು ದಿನ ಉಳಿದೀತು?
ರಾಜಕೀಯ

ಪ್ರಜೆಗಳನ್ನು ಬಲಿಕೊಟ್ಟು, ಭಟ್ಟಂಗಿಗಳು ಕೋಟೆಯೊಳಗಿದ್ದರೆ ಸಾಮ್ರಾಜ್ಯವೆಷ್ಟು ದಿನ ಉಳಿದೀತು?

ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಚಿಕ್ಕಮಗಳೂರು ಬಿಜೆಪಿ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಮ್ಮ ಫೇಸ್ ಬುಕ್ ನಲ್ಲಿ ವಿಜಯನಗರ ಸಾಮ್ರಾಜ್ಯದ ಕಥೆಯೊಂದನ್ನು ಶೇರ್ ಮಾಡಿದ್ದಾರೆ.

ತನ್ನ ಕುಕೃತ್ಯಗಳಿಂದ ಜನರ ಜೀವಗಳಿಗೆ ಯಮನಾದ 'ಕಾಂಗ್ರೆಸ್' ಮನೆಗೆ ಮಗನೂ ಆಗಲಿಲ್ಲ, ಸ್ಮಶಾನಕ್ಕೆ ಹೆಣವೂ ಆಗಲಿಲ್ಲ
ರಾಜಕೀಯ

ತನ್ನ ಕುಕೃತ್ಯಗಳಿಂದ ಜನರ ಜೀವಗಳಿಗೆ ಯಮನಾದ 'ಕಾಂಗ್ರೆಸ್' ಮನೆಗೆ ಮಗನೂ ಆಗಲಿಲ್ಲ, ಸ್ಮಶಾನಕ್ಕೆ ಹೆಣವೂ ಆಗಲಿಲ್ಲ

ಕೊರೋನಾ ಬಿಕ್ಕಟ್ಟಿನ ನಿರ್ವಹಣೆ ವಿಚಾರವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ದೇಶದ ಹೆಸರು ಕೆಡಿಸಲು ಕಾಂಗ್ರೆಸ್‌ ಪಕ್ಷವು ಟೂಲ್‌ಕಿಟ್‌ ಮೂಲಕ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

'ತನ್ನದೇ ಶಾಸಕರ ಮನೆ ಸುಟ್ಟವರು ಅಮಾಯಕರೆಂದು ಬಿಂಬಿಸುವವರು ಮಾನವೀಯ ಕಳಕಳಿ ಇರುವವರೇ?'
ರಾಜಕೀಯ

'ತನ್ನದೇ ಶಾಸಕರ ಮನೆ ಸುಟ್ಟವರು ಅಮಾಯಕರೆಂದು ಬಿಂಬಿಸುವವರು ಮಾನವೀಯ ಕಳಕಳಿ ಇರುವವರೇ?'

ಮಾನವೀಯ ಕಳಕಳಿ ಇದ್ದವರು ವೋಟಿಗಾಗಿ ಕೊಲೆಗಡುಕರನ್ನು ಬೆಂಬಲಿಸುವ ಹೀನ ರಾಜಕಾರಣ ಮಾಡುವುದಿಲ್ಲ. ತನ್ನದೇ ಶಾಸಕರ ಮನೆ ಸುಟ್ಟವರು ಅಮಾಯಕರೆಂದು ಬಿಂಬಿಸುವವರು ಮಾನವೀಯ ಕಳಕಳಿ ಇರುವವರೇ?

'ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ: ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ, ಕಾನೂನಿಗೆ ವಿರುದ್ಧ'
ರಾಜಕೀಯ

'ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ: ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ, ಕಾನೂನಿಗೆ ವಿರುದ್ಧ'

ಲಸಿಕೆ ಕೊರತೆ ಸಂಬಂಧ ಹೇಳಿಕೆ ನೀಡಿದ್ದ ಬಿಜೆಪಿ ನಾಯಕರುಗಳಾದ ಸದಾನಂದಗೌಡ ಮತ್ತು ಸಿಟಿ ರವಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ನ್ಯಾಯಾಧೀಶರೇನು ಸರ್ವಜ್ಞರಲ್ಲ: ಸಿ.ಟಿ. ರವಿ ಅಸಂಬದ್ಧ ಹೇಳಿಕೆ
ರಾಜಕೀಯ

ನ್ಯಾಯಾಧೀಶರೇನು ಸರ್ವಜ್ಞರಲ್ಲ: ಸಿ.ಟಿ. ರವಿ ಅಸಂಬದ್ಧ ಹೇಳಿಕೆ

ಲಸಿಕೆಯೇ ತಯಾರಾಗದಿದ್ದರೆ ನಾವು ನೇಣು ಹಾಕಿಕೊಳ್ಳಲು ಆಗುತ್ತದಾ ಎಂಬ ಸದಾನಂದಗೌಡರ ಮಾತಿಗೆ ಧ್ವನಿಗೂಡಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ನ್ಯಾಯಾಧೀಶರೇನು ಸರ್ವಜ್ಞರಲ್ಲ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ನಾವೆಂದಿಗೂ ಖಳನಾಯಕನೆಂದು ಭಾವಿಸಿಲ್ಲ: ಸಿ.ಟಿ. ರವಿ
ರಾಜಕೀಯ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ನಾವೆಂದಿಗೂ ಖಳನಾಯಕನೆಂದು ಭಾವಿಸಿಲ್ಲ: ಸಿ.ಟಿ. ರವಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ನಾವೆಂದಿಗೂ ಖಳನಾಯಕನೆಂದು ಭಾವಿಸಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಚಿಕ್ಕಮಗಳೂರು ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಶಾಸಕ ಸಿ.ಟಿ. ರವಿ
ರಾಜ್ಯ

ಚಿಕ್ಕಮಗಳೂರು ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಶಾಸಕ ಸಿ.ಟಿ. ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು.

ಚಾಮರಾಜನಗರದಲ್ಲಿ ನಡೆದಿರುವುದು ಕ್ಷಮಿಸಲಾಗದ ದುರಂತ: ಸಿಟಿ ರವಿ 
ರಾಜ್ಯ

ಚಾಮರಾಜನಗರದಲ್ಲಿ ನಡೆದಿರುವುದು ಕ್ಷಮಿಸಲಾಗದ ದುರಂತ: ಸಿಟಿ ರವಿ 

ಚಾಮರಾಜನಗರ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಅಬ್ಬೇಪಾರಿಯಂತೆ ಅಲೆಯುತ್ತಿದ್ದ 'ಲೂಟಿ ರವಿ' ಎಂಬ ಮತಿಗೆಟ್ಟ ಆಸಾಮಿಯ ಖಜಾನೆ ತುಂಬಿದ್ದು ಹೇಗೆ?
ರಾಜಕೀಯ

ಅಬ್ಬೇಪಾರಿಯಂತೆ ಅಲೆಯುತ್ತಿದ್ದ 'ಲೂಟಿ ರವಿ' ಎಂಬ ಮತಿಗೆಟ್ಟ ಆಸಾಮಿಯ ಖಜಾನೆ ತುಂಬಿದ್ದು ಹೇಗೆ?

ಚಿಕ್ಕಮಗಳೂರಿನಲ್ಲಿ ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ. ರವಿ ಅನ್ನೋ ಮತಿಗೆಟ್ಟ ಆಸಾಮಿಯ ಖಜಾನೆ ಕೆಲವೇ ವರ್ಷದಲ್ಲಿ ತುಂಬಿದ್ದು ಹೇಗೆ?’ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.