CT Ravi

ಮೆಡಿಕಲ್ ಕಾಲೇಜುಗಳಲ್ಲಿ ಹಗಲು ದರೋಡೆ, ಟೆಂಡರ್ ನಲ್ಲಿ ಭಾರೀ ಗೋಲ್ ಮಾಲ್: ಸಿ.ಟಿ ರವಿ ಆರೋಪ
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿಗಳ ಖರೀದಿಗೆ ಟೆಂಡರ್ ಕರೆಯುವಾಗ ಗೋಲ್‍ಮಾಲ್ ನಡೆಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.

'ವಯನಾಡಿನ ಜಿಲ್ಲಾಧಿಕಾರಿಯಂತೆ ವರ್ತಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕರ್ನಾಟಕ ಎಷ್ಟು ದಿನ ಸಹಿಸಿಕೊಳ್ಳುತ್ತದೆ?'
ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕಾದ ಕೆಎಸ್‌ಟಿಡಿಸಿ, ಕನ್ನಡಿಗರನ್ನು ವಯನಾಡಿಗೆ ಆಹ್ವಾನಿಸುತ್ತಿದೆ ಎಂದು ಮತ್ತೊಬ್ಬ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಸಿಟಿ ರವಿ ಹೇಳಿದ್ದಾರೆ.

Watch | ನಮ್ಮ ಬಗ್ಗೆ ತಲೆ ಕೆಡಿಸಿಕೊಳ್ಳಲು ಬಿಜೆಪಿ ಯಾರು? ಅವರೇನು ನಮ್ಮ ಹೈಕಮಾಂಡಾ?

ನಮ್ಮ ಆಂತರಿಕ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಳ್ಳಲು BJP ಯಾರು? ಅವರೇನು ಕಾಂಗ್ರೆಸ್ ಹೈಕಮಾಂಡಾ?: ಸಿದ್ದರಾಮಯ್ಯ ತಿರುಗೇಟು; Video
ನಮ್ಮ ಬಗ್ಗೆ ಏಕೆ ಬಿಜೆಪಿ ತಲೆಕೆಡಿಸಿಕೊಳ್ಳುತ್ತಿದೆ? ಅವರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಬದಲು ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ. ನಮ್ಮ ಆಂತರಿಕ ವಿಚಾರಗಳ ಬಗ್ಗೆ ಮಾತನಾಡಲು ಅವರು ಯಾರು?

ಹಿಂದೂ ಧರ್ಮದಲ್ಲಿ ಸಮಾಜದ ಕೆಲ ಜಾತಿಗಳಿಗೆ 'ಘನತೆ, ಗೌರವ' ಸಿಕ್ಕಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ
ಭಾರತದಲ್ಲಿ ಹುಟ್ಟಿರುವ ಎಲ್ಲ ಧರ್ಮಗಳು ಈ ಅಸಮಾನತೆಯ ವಿರುದ್ಧ ಹುಟ್ಟಿವೆ. ಈ ಜನರಿಗೆ (ಬಿಜೆಪಿ) ನಾಯಕರಿಗೆ ಅದು ಏನೆಂದು ತಿಳಿದಿಲ್ಲ ಎಂದು ನಾನು ಭಾವಿಸುತ್ತೇನೆ.

ಪಾಕಿಸ್ತಾನ ಜಿಂದಾಬಾದ್ ಕೂಗುವವರ ವಿರುದ್ಧ ಕ್ರಮವಿಲ್ಲ; ಸಿ.ಟಿ ರವಿ ವಿರುದ್ಧ ಮಾತ್ರ FIR; ವಿದ್ರೋಹಿಗಳಿಗೆ ಸರ್ಕಾರದ ಕುಮ್ಮಕ್ಕು ಸಾಬೀತು..!
ಪಾಕಿಸ್ತಾನ್ ಜಿಂದಾಬಾದ್ ಕೂಗುವವರು, ಪಾಕಿಸ್ತಾನ್ ಧ್ವಜ ಹಾರಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವ ಕಾಂಗ್ರೆಸ್ ಸರ್ಕಾರ, ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಿಸಿರುವುದು ವಿದ್ರೋಹಿಗಳಿಗೆ ಕುಮ್ಮಕ್ಕು ನೀಡುತ್ತಿರುವುದನ್ನು ಸಾಕ್ಷೀಕರಿಸಿದೆ.

News Headlines 11-09-25 | Muslim ಗುರಿಯಾಗಿಸಿ ಹೇಳಿಕೆ: BJP ಮುಖಂಡ CT Ravi ವಿರುದ್ಧ FIR; ABVP ಕಾರ್ಯಕ್ರಮದಲ್ಲಿ ಪರಮೇಶ್ವರ್ ಭಾಗಿ ವಿವಾದ; ಬಾನು ಮುಷ್ತಾಕ್ ಆಯ್ಕೆ: ಮತ್ತೆ ಎರಡು PIL

Watch | Muslim ಗುರಿಯಾಗಿಸಿ ಹೇಳಿಕೆ: BJP ಮುಖಂಡ CT Ravi ವಿರುದ್ಧ FIR; ABVP ಕಾರ್ಯಕ್ರಮದಲ್ಲಿ ಪರಮೇಶ್ವರ್ ಭಾಗಿ ವಿವಾದ; ಬಾನು ಮುಷ್ತಾಕ್ ಆಯ್ಕೆ: ಮತ್ತೆರಡು PIL!


