CT Ravi

ರಾಜಕೀಯ ತೆವಲಿಗೆ ದೇಶಭಕ್ತ ಸಂಘಟನೆ ಮೇಲೆ ಸುಳ್ಳು ಆರೋಪ ಬೇಡ; ಸಂಘ ದೇಶದ್ರೋಹಿಯೂ ಅಲ್ಲ, ಜಾತಿವಾದಿಯೂ ಅಲ್ಲ!
ಸಂಘ ಜಾತಿವಾದಿಯೂ ಅಲ್ಲ. ದೇಶದ್ರೋಹಿಯೂ ಅಲ್ಲ. ಸಂಘವನ್ನ ಟೀಕಿಸುವ ಭರದಲ್ಲಿ ದೇಶ ಒಡೆಯುವ ಸಂಚು ರೂಪಿಸುವ ಮನೋಭಾವನೆ ಇರುವವರಿಗೆ ಬೆಂಬಲಿಸುವ ಪಾಪದ ಕೆಲಸಕ್ಕೆ ಹೋಗಬೇಡಿ, ಅದಕ್ಕೆ ಬಲಿಯಾಗಬೇಡಿ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಸಲಹೆ ನೀಡಿದ್ದಾರೆ.

ಮೈಸೂರಿನಲ್ಲಿ ಭಾರತೀಯ ಪರಂಪರೆ ಮತ್ತು ಸಂರಕ್ಷಣಾ ಸಂಸ್ಥೆ ಸ್ಥಾಪನೆಗೆ ಸಿಟಿ ರವಿ ಒತ್ತಾಯ
ಮೈಸೂರಿನಲ್ಲಿ ಭಾರತೀಯ ಪರಂಪರೆ ಮತ್ತು ಸಂರಕ್ಷಣಾ ಸಂಸ್ಥೆ ಸ್ಥಾಪಿಸಲು ಕರ್ನಾಟಕದ ಸಚಿವರು ಒತ್ತಾಯಿಸಿದ್ದಾರೆ.

ಹಿಂಸಾಚಾರ ಪೂರ್ವಯೋಜಿತ ಕೃತ್ಯ, ಎಸ್'ಡಿಪಿಐ ಕೈವಾಡವಿದೆ: ಸಚಿವ ಸಿಟಿ ರವಿ
ನಗರದ ಕಾವಲ್ ಬೈರಸಂದ್ರದಲ್ಲಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಪೂರ್ವಯೋಜಿತ ಕೃತ್ಯವಾಗಿದ್ದು, ಹಿಂಸಾಚಾರದ ಹಿಂದೆ ಎಸ್'ಡಿಪಿಐ ಕೈವಾಡವಿದೆ ಎಂದು ಸಚಿವ ಸಿ.ಟಿ.ರವಿಯವರು ಬುಧವಾರ ಹೇಳಿದ್ದಾರೆ.

ಏಳು ದಶಕಗಳ ಓಲೈಕೆ ರಾಜಕಾರಣದ ಪರಿಣಾಮ; ಇವರುಗಳನ್ನು ಬೇರು ಸಹಿತ ಮಟ್ಟ ಹಾಕಲೇಬೇಕು: ಸಿ.ಟಿ.ರವಿ
ಕಲ್ಲು, ದೊಣ್ಣೆ, ಪೆಟ್ರೋಲ್ ಬಾಂಬ್ ಗಲಭೆಕೋರರಿಗೆ ಬಂದಿದ್ದೆಲ್ಲಿಂದ? ಗಲಭೆ ಪೂರ್ವಯೋಜಿತ, ಗಲಭೆ ನಡೆಸುವವರಿಗೆ ಒಂದು ನೆಪ ಬೇಕಿತ್ತು. ಇವರುಗಳನ್ನು ಬೇರು ಸಹಿತ ಮಟ್ಟ ಹಾಕಲೇಬೇಕು.

ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ 10 ಎಕರೆ ಜಾಗ: ಸಚಿವ ಸಿಟಿ ರವಿ
ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸದು ದ್ದೇಶದಿಂದ ಪ್ರಾರಂಭಿಸಲು ಉದ್ದೇಶಿಸಿರುವ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವನ್ನು ಸಾಂಸ್ಕೃತಿಕ ನಗರಿ ಮೈಸೂರು ವಿಶ್ವವಿದ್ಯಾನಿಲಯದ ಚಾಮುಂಡಿ ಬೆಟ್ಟ...

ಕೊನೆಗೂ ಬಂತು ಥರ್ಡ್ ಅಂಪೈರ್ ರಿಸಲ್ಟ್: ಸಿಟಿ ರವಿಗೆ ಕೊರೋನಾ ಪಾಸಿಟಿವ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಅವರ ಕೊರೋನಾ ಪರೀಕ್ಷೆ ವರದಿ ಬಂದಿದ್ದು ಪಾಸಿಟಿವ್ ಬಂದಿದೆ.

ತಾನು ಕಳ್ಳ ಪರರ ನಂಬ, ಕಾಂಗ್ರೆಸ್ ಗೆ ತಿರುಗೇಟು ಕೊಟ್ಟ ಸಚಿವ ಸಿಟಿ ರವಿ
ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡ ಕಾಂಗ್ರೆಸ್ ನಾಯಕರು ಸತ್ಯಕ್ಕೆದೂರವಾದ ಹಸಿ ಸುಳ್ಳುಗಳನ್ನೇ ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಸಚಿವ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ.

ಅಗ್ರಿ ಅಥವಾ ಕೃಷಿ ಪ್ರಧಾನ ಟೂರಿಸಂ ಪ್ರಾರಂಭಿಸಲು ಕ್ರಮ: ಸಿ.ಟಿ. ರವಿ
ಕೋವಿಡ್-19 ಸಂಕಷ್ಟದಿಂದ ಅತ್ಯಂತ ಹೆಚ್ಚು ನಷ್ಟಕ್ಕೆ ಒಳಗಾಗಿರುವ ಪ್ರವಾಸೋದ್ಯಮವನ್ನು ಬಲಪಡಿಸುವ ನಿಟ್ಟಿನಲ್ಲಿ ಕೃಷಿ ಹಾಗೂ ಗ್ರಾಮೀಣ ಸಂಸ್ಕಂತಿ ಒಳಗೊಂಡ ಅಗ್ರಿ ಟೂರಿಸಂ ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಕ್ರೀಡಾ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಈಜುಕೊಳ, ಜಿಮ್ ಹೊರತುಪಡಿಸಿ, ಪ್ರೇಕ್ಷಕರಿಲ್ಲದೇ ಕ್ರೀಡಾ ಚಟುವಟಿಕೆ ಆಯೋಜನೆಗೆ ಷರತ್ತು ಬದ್ಧ ಅವಕಾಶ: ಸಚಿವ ಸಿಟಿ ರವಿ
ಕೊರೋನಾ ವೈರಸ್ ಲಾಕ್ ಡೌನ್‌ನಿಂದಾಗಿ ಸಂಪೂರ್ಣ ಸ್ಥಗಿತಗೊಂಡಿರುವ ಕ್ರೀಡಾ ಚಟುವಟಿಕೆಗಳನ್ನು ಪುನಾರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

