CT Ravi

ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ: ಸಚಿವ ಸಿ.ಟಿ.ರವಿ
ಸಚಿವ ಸಂಪುಟ ವಿಸ್ತರಿಸುವುದು ಇಲ್ಲವೇ ಪುನಾರಚಿಸುವುದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಪರಮಾಧಿಕಾರ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಶಾಲಾ ಪ್ರವಾಸ ಭಾಗ್ಯ: ಸಚಿವ ಸಿ.ಟಿ.ರವಿ
ಈ ಹಿಂದೆ ಪ.ಜಾತಿ ಹಾಗೂ ಪ.ಪಂಗಡ ವಿದ್ಯಾರ್ಥಿಗಳಿಗೆ ಶಾಲಾ ಶೈಕ್ಷಣಿಕ ಪ್ರವಾಸ ಏರ್ಪಡಿಸಲಾಗುತ್ತಿತ್ತು. ಮುಂದಿನ ವರ್ಷದಿಂದ ಅದನ್ನು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ.

ಉಪಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್-ಜೆಡಿಎಸ್ ಖೇಲ್ ಖತಂ ನಾಟಕ್ ಬಂದ್ -ಸಿ.ಟಿ.ರವಿ
ಕಾಂಗ್ರೆಸ್-ಜೆಡಿಎಸ್ ಪಕ್ಷದ ನಾಯಕರು ತಿರುಕನ ಕನಸು ಕಾಣುತ್ತಿದ್ದಾರೆ.ಡಿ.9 ರಂದು ಅವರ ಖೇಲ್ ಖತಂ,ನಾಟಕ ಬಂದ್ ಆಗಲಿದೆ.ಅರಮನೆಯಲ್ಲಿ ಇದ್ದಂತೆ,ಮಹಾರಾಣಿ ಜೊತೆ ಇದ್ದಂತೆ, ದರ್ಬಾರ್ ಮಾಡಿದಂತೆ ಜೆಡಿಎಸ್-ಕಾಂಗ್ರೆಸ್ ಕನಸು ಕಾಣುತ್ತಿವೆ ಎಂದು ಸಚಿವ ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ: ಸಿಟಿ ರವಿ ಭರವಸೆ
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಅವರು ಭರವಸೆ ನೀಡಿದ್ದಾರೆ.

ಶೀಘ್ರವೇ ಕಾಂಗ್ರೆಸ್ ಇಬ್ಬಾಗ ಇನ್ನಷ್ಟು ಕೈ ನಾಯಕರು ಬಿಜೆಪಿಗೆ: ಸಚಿವ ಸಿಟಿ ರವಿ
ಶೀಘ್ರವೇ ಕಾಂಗ್ರೆಸ್ ಪಕ್ಷ ಇಬ್ಬಾಗವಾಗಲಿದು ಇನ್ನಷ್ಟು ಕೈ ಪಕ್ಷದ ನಾಯಕರು ಬಿಜೆಪಿಗೆ ಆಗಮಿಸಲಿದ್ದಾರೆ ಎಂದು ಸಚಿವ ಸಿಟಿ ರವಿ ಸ್ಫೋಟಕ ಹೇಳೀಕೆಯೊಂದನ್ನು ನೀಡಿದ್ದಾರೆ.

ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ವರದಿ ಸಲ್ಲಿಸುವಂತೆ ಸಚಿವ ಸಿ ಟಿ ರವಿ ಸೂಚನೆ
: ರಾಯಚೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದು ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಡಿಸೆಂಬರ್ ವೇಳೆಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ ಟಿ ರವಿ ಹೇಳಿದ್ದಾರೆ.

ಕಳೆದ 6 ವರ್ಷದಲ್ಲಿ ಕಾಂಗ್ರೆಸ್ ಮತ್ತು ಮೈತ್ರಿ ಸರ್ಕಾರ ನನ್ನ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ: ಸಚಿವ ಸಿ.ಟಿ.ರವಿ
ನನ್ನ ಕ್ಷೇತ್ರ ಕಳೆದ 6 ವರ್ಷಗಳಲ್ಲಿ ಕಾಂಗ್ರೆಸ್ ಹಾಗೂ ಮೈತ್ರಿ ಸರ್ಕಾರದ ಅನುದಾನದಿಂದ ವಂಚಿತವಾಗಿತ್ತು ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.

ಸಚಿವ ಸಿ.ಟಿ. ರವಿಯನ್ನು ತರಾಟೆಗೆ ತೆಗೆದುಕೊಂಡ ಹಂಪಿ ಸ್ವಾಮೀಜಿ
ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಅವರನ್ನು ಹಂಪಿಯ ವಿದ್ಯಾರಣ್ಯ ಭಾರತಿ ಶ್ರೀ ಅವರು ತರಾಟೆ ತೆಗೆದುಕೊಂಡ ಘಟನೆ ಮಂಗಳವಾರ ನಡೆದಿದೆ.

ಅನರ್ಹ ಶಾಸಕರು ಬಾಯಿಬಿಟ್ಟರೆ ಬಾಂಬ್ ಸ್ಫೋಟಗೊಳ್ಳುತ್ತದೆ: ಸಿ.ಟಿ.ರವಿ
ಅನರ್ಹ ಶಾಸಕರು ಬಾಯಿ ಬಿಟ್ಟರೆ ಬಾಂಬ್ ಸ್ಫೋಟಗೊಳ್ಳುತ್ತದೆ ಎಂದು ರಾಜ್ಯ ಕಾಂಗ್ರೆಸ್ ವಿರುದ್ಧ ಸಚಿವ ಸಿ.ಟಿ.ರವಿ ಅವರು ವಾಗ್ದಾಳಿ ನಡೆಸಿದ್ದಾರೆ.

