CT Ravi

ಸಿದ್ದರಾಮಯ್ಯ ಸರ್ಕಾರ ಸತ್ತ ಬಳಿಕ ಬಿಜೆಪಿ ಸರ್ಕಾರ ಹುಟ್ಟಿದೆ: ಸಿ.ಟಿ.ರವಿ
ರಾಜಕೀಯ

ಸಿದ್ದರಾಮಯ್ಯ ಸರ್ಕಾರ ಸತ್ತ ಬಳಿಕ ಬಿಜೆಪಿ ಸರ್ಕಾರ ಹುಟ್ಟಿದೆ: ಸಿ.ಟಿ.ರವಿ

ಸಿದ್ದರಾಮಯ್ಯ ಅವರಿಂದ ಮೈತ್ರಿ ಸರ್ಕಾರ ಸತ್ತುಹೋದ ಬಳಿಕವೇ ಬಿಜೆಪಿ ಸರ್ಕಾರ ಹುಟ್ಟಿದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ತಿರುಗೇಟು ತಿಳಿಸಿದ್ದಾರೆ.

ಬಿಜೆಪಿಗೆ ಪರ್ಯಾಯ ಪದವೇ ಸುಳ್ಳು ಹೇಳೋದು: ಸಿ.ಟಿ. ರವಿಗೆ ಸಿದ್ದರಾಮಯ್ಯ ಟಾಂಗ್
ರಾಜಕೀಯ

ಬಿಜೆಪಿಗೆ ಪರ್ಯಾಯ ಪದವೇ ಸುಳ್ಳು ಹೇಳೋದು: ಸಿ.ಟಿ. ರವಿಗೆ ಸಿದ್ದರಾಮಯ್ಯ ಟಾಂಗ್

ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸ್ಥಾನ ಕೇಳಿಯೇ ಇರಲಿಲ್ಲ, ನಮ್ಮ ಶಾಸಕರು ಬೇಕು ಎಂದು ಒತ್ತಾಯ ಮಾಡಿದರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಚಿವ ಸಿ.ಟಿ. ರವಿ ಅವರ ಹೇಳಿಗೆ ಸ್ಪಷ್ಟನೆ ನೀಡಿದರು. 

ಹೈಕಮಾಂಡ್ ಮೇಲೆ ಒತ್ತಡ ಹಾಕಿ ಅಧಿಕಾರ ಪಡೆದಿದ್ದಾರೆ: ಸಿ.ಟಿ.ರವಿ ಆರೋಪ
ರಾಜಕೀಯ

ಹೈಕಮಾಂಡ್ ಮೇಲೆ ಒತ್ತಡ ಹಾಕಿ ಅಧಿಕಾರ ಪಡೆದಿದ್ದಾರೆ: ಸಿ.ಟಿ.ರವಿ ಆರೋಪ

ಅನಿವಾರ್ಯವಾಗಿ ಎಐಸಿಸಿ ಅಧ್ಯಕ್ಷರು ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ.ಹೈಕಮಾಂಡ್​​ಗೆ ಒತ್ತಡ ಹಾಕಿ ಅಧಿಕಾರ ಪಡೆದಿದ್ದಾರೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದ್ದಾರೆ.

ಪ್ರವಾಹದಿಂದಾಗಿ ಕಬ್ಬು ಉತ್ಪಾದನೆ ಮೇಲೆ ಪರಿಣಾಮ: ಸಚಿವ ಸಿ ಟಿ ರವಿ
ರಾಜ್ಯ

ಪ್ರವಾಹದಿಂದಾಗಿ ಕಬ್ಬು ಉತ್ಪಾದನೆ ಮೇಲೆ ಪರಿಣಾಮ: ಸಚಿವ ಸಿ ಟಿ ರವಿ

22 ಜಿಲ್ಲೆಗಳಲ್ಲಿ ಇತ್ತೀಚಿನ ಪ್ರವಾಹವು ದೇಶದ ಮೂರನೇ ಅತಿದೊಡ್ಡ ಸಕ್ಕರೆ ಉತ್ಪಾದಕ ರಾಜ್ಯವೆನಿಸಿದ ಕರ್ನಾಟಕದಲ್ಲಿ ಕಬ್ಬಿನ ಇಳುವರಿ ಪರಿಣಾಮ ಬೀರಲಿದೆ ಎಂದು ಸಕ್ಕರೆ ಸಚಿವ ಸಿ ಟಿ ರವಿ ಹೇಳಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಸಿ.ಟಿ.ರವಿ
ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಸಿ.ಟಿ.ರವಿ

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ. ಚುನಾವಣೆಗೂ ಮುನ್ನವೇ ಬಿ.ಎಸ್. ಯಡಿಯೂರಪ್ಪ ಅವರನ್ನು‌ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು ಎಂದು‌ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಬಿಜೆಪಿ ಸಂಸದರಿಗೆ ಜನ ಉಗಿಯುತ್ತಿದ್ದಾರೆ ಎಂಬ ಪ್ರಕಾಶ್ ರೈ ಟೀಕೆ: ಕೇಂದ್ರದ ವಿರುದ್ಧ ಟೀಕೆ ಮೂರ್ಖತನ: ಸಿಟಿ ರವಿ
ದೇಶ

ಬಿಜೆಪಿ ಸಂಸದರಿಗೆ ಜನ ಉಗಿಯುತ್ತಿದ್ದಾರೆ ಎಂಬ ಪ್ರಕಾಶ್ ರೈ ಟೀಕೆ: ಕೇಂದ್ರದ ವಿರುದ್ಧ ಟೀಕೆ ಮೂರ್ಖತನ: ಸಿಟಿ ರವಿ

ಬಿಜೆಪಿ ವಕ್ತಾರ, ಸಚಿವ ಸಿ.ಟಿ.ರವಿ, ಪ್ರಕಾಶ್ ರೈ ಅವರಿಗೆ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ಜನ ಚೆನ್ನಾಗಿ ಉಗಿದು ಕಳಿಸಿದ್ದಾರೆ ಎಂದು ಟೀಕಿಸಿದರು.

ಜಯಂತಿ ಆಚರಣೆಗಳ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ: ಸಿಟಿ ರವಿ
ರಾಜ್ಯ

ಜಯಂತಿ ಆಚರಣೆಗಳ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ: ಸಿಟಿ ರವಿ

ರಾಜ್ಯದಲ್ಲಿ ಜಯಂತಿ ಆಚರಣೆಯ ಸ್ವರೂಪದಲ್ಲಿ ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದ್ದು, ಇದಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿನ ತಜ್ಞರ ಅಭಿಮತವನ್ನು ಸಂಗ್ರಹಿಸಿ ಅನಂತರ ಕ್ರಮಕೈಗೊಳ್ಳಲಾಗುವುದು  ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹೇಳಿದ್ದಾರೆ.

2020ರಲ್ಲಿ ಕರ್ನಾಟಕ ಪ್ರವಾಸೋದ್ಯಮ ಹೂಡಿಕೆ ಸಮಾವೇಶ: ಸಿಟಿ ರವಿ
ರಾಜ್ಯ

2020ರಲ್ಲಿ ಕರ್ನಾಟಕ ಪ್ರವಾಸೋದ್ಯಮ ಹೂಡಿಕೆ ಸಮಾವೇಶ: ಸಿಟಿ ರವಿ

2020ರ ವೇಳೆಗೆ ಕರ್ನಾಟಕದಲ್ಲಿ ಪ್ರವಾಸೋಧ್ಯಮ ಹೂಡಿಕೆ ಸಮಾವೇಶ ನಡೆಸುವುದಾಗಿ ಪ್ರವಾಸೋಧ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.

ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡೋ ಬದಲು ಪ್ರವಾಹ ಪೀಡಿತ ಗ್ರಾಮ ದತ್ತು ಪಡೆಯಲಿ: ಸಿಟಿ ರವಿ ಸವಾಲು
ರಾಜಕೀಯ

ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡೋ ಬದಲು ಪ್ರವಾಹ ಪೀಡಿತ ಗ್ರಾಮ ದತ್ತು ಪಡೆಯಲಿ: ಸಿಟಿ ರವಿ ಸವಾಲು

ಕಾಂಗ್ರೆಸ್ ಶಾಸಕರು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡುವ ಬದಲು ಹತ್ತು ನೆರೆ ಪೀಡಿತ ಗ್ರಾಮಗಳನ್ನು ದತ್ತು ಪಡೆದುಕೊಳ್ಳಲಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಶಾಸಕರಿಗೆ ಸವಾಲು ಹಾಕಿದ್ದಾರೆ.