CT Ravi

ರಾಜ್ಯದಲ್ಲಿ ನೂತನ ಪ್ರವಾಸೋದ್ಯಮ ನೀತಿ ಶೀಘ್ರ ಜಾರಿ: ಸಿಟಿ ರವಿ
ರಾಜ್ಯದಲ್ಲಿ ನೂತನ ಪ್ರವಾಸೋದ್ಯಮ ನೀತಿ ಜಾರಿಗೆ ತರುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ

ಕಾಂಗ್ರೆಸ್ ಸಿದ್ಧರಾಮಯ್ಯರಿಗೆ ಕೈಕೊಟ್ಟರೂ,ಬಿಜೆಪಿ ಕೈ ಬಿಡುವುದಿಲ್ಲ : ಸಚಿವ ಸಿ.ಟಿ.ರವಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕೈ ಕೊಟ್ಟರೂ ನಾವು ಕೈ ಬಿಡುವುದಿಲ್ಲ, ಅವರನ್ನು ಸೇರಿಸಿಕೊಂಡೇ ದಸರ ಆಚರಣೆ ಮಾಡಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಹೇಳಿದ್ದಾರೆ.

ಕೇರಳ, ತ.ನಾಡು ಮಾದರಿಯಲ್ಲಿ ರಾಜ್ಯದ ದೇವಾಲಯಗಳ ಅಭಿವೃದ್ದಿ: ಸಚಿವ ಸಿಟಿ ರವಿ
ಕನಾ೯ಟಕ ರಾಜ್ಯದ ದೇವಸ್ಥಾನಗಳನ್ನು ಕೇರಳ ಹಾಗೂ ತಮಿಳುನಾಡು ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಚಿಂತನೆ ನಡೆಸಲಾಗುತ್ತಿದ್ದೆ ಎಂದು ರಾಜ್ಯ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ ರವಿ ತಿಳಿಸಿದ್ದಾರೆ.

ತಮ್ಮ ಅಸಂಬದ್ಧ ಹೇಳಿಕೆಗಳಿಂದ ಸಿಟಿ ರವಿ ಕನ್ನಡಿಗರನ್ನು ಕೆರಳಿಸುತ್ತಿದ್ದಾರೆ: ಸಿದ್ದರಾಮಯ್ಯ
ಕನ್ನಡ ಮತ್ತು ಸಂಸ್ಕೃತಿ ಸಚಿವರು ನಾಡಧ್ವಜ ಅಗತ್ಯ ಇಲ್ಲ ಎಂದು ಹೇಳಿ ಕನ್ನಡಿಗರನ್ನು ಕೆರಳಿಸಿರುವುದು ಸರಿ ಅಲ್ಲ. ಮಾಡಬೇಕಾಗಿರುವ ಕೆಲಸ ಬಿಟ್ಟು ಸಚಿವರು ಅನಗತ್ಯವಾಗಿ ವಿವಾದ ಸೃಷ್ಟಿಸಲು ಹೊರಟಂತಿದೆ. ಸಚಿವರು ತಕ್ಷಣ ತಮ್ಮ

ರಾಷ್ಟ್ರಕ್ಕೆ ಒಂದೇ ಧ್ವಜ, ಎರಡೆರಡು ಬೇಡ; ನಾಡಧ್ವಜ ಬೇಡ ಎಂಬ ಸಿಟಿ ರವಿ ಹೇಳಿಕೆಗೆ ಕನ್ನಡಿಗರಿಂದ ಆಕ್ರೋಶ!
ರಾಷ್ಟ್ರಕ್ಕೆ ಒಂದೇ ಧ್ವಜ ಇರಲಿ. ಕರ್ನಾಟಕಕ್ಕೆ ಪ್ರತ್ಯೇಕವಾದ ಅಧಿಕೃತ ನಾಡ ಧ್ವಜದ ಅಗತ್ಯವಿಲ್ಲ ಎಂಬ ಸಚಿವ ಸಿಟಿ ರವಿ ಅವರ ಹೇಳಿಕೆಗೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ರವಿ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನ್ನ ಬೆಂದಿದೆ ಎಂದು ತಿಳಿಯಲು ಎಲ್ಲ ಅಕ್ಕಿ ನೋಡಬೇಕಿಲ್ಲ: ಸಿ.ಟಿ.ರವಿ
ಅನ್ನ ಬೆಂದಿದೆ ಎಂದು ತಿಳಿಯಲು ಎಲ್ಲ ಅಕ್ಕಿ ನೋಡಬೇಕಿಲ್ಲ, ಅದೇ ರೀತಿ ಪ್ರವಾಹ ಪರಿಸ್ಥಿತಿ ಅರಿಯಲು ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಬೇಕಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಯವರ ಚಿಕ್ಕಮಗಳೂರು ಭೇಟಿಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ಇದ್ದರೂ ಬಿಜೆಪಿಯಲ್ಲಿ, ಸತ್ತರೂ ಬಿಜೆಪಿಯಲ್ಲಿ: ಸಿ.ಟಿ.ರವಿ
ನಾನು ಅಸಮಾಧಾನಿತನೂ ಅಲ್ಲ, ಬಂಡಾಯಗಾರನೂ ಅಲ್ಲ. ಸಚಿವ ಸ್ಥಾನಕ್ಕಾಗಿ ನಾನು ಲಾಬಿ ಮಾಡಿರಲಿಲ್ಲ. ಇದೇ ಖಾತೆ ಬೇಕು ಎಂದು ಯಾರನ್ನೂ ಕೇಳಿಲ್ಲ ಎಂದು ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ: ರಾಜ್ಯಪಾಲರಿಗೆ ಸಿ ಟಿ ರವಿ ಆಗ್ರಹ
ಶಾಸಕರಿಗೆ ವಿಧಾನಸೌಧದಲ್ಲೇ ರಕ್ಷಣೆ ಇಲ್ಲದಂತಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ...

ನಿಮ್ಮ ಹಾಗೂ ರಾಜ್ಯದ ಆರೋಗ್ಯಕ್ಕಾಗಿ ರಾಜೀನಾಮೆ ಕೊಡಿ: ಸಿಎಂಗೆ ಸಿಟಿ ರವಿ
ಮುಖ್ಯಮಂತ್ರಿ ಅವರಿಗೆ ಆರೋಗ್ಯ ಸರಿಯಿಲ್ಲ. ನಿಮ್ಮ ಆರೋಗ್ಯದ ಕಾಳಜಿ ಹಾಗೂ ರಾಜ್ಯದ ಆರೋಗ್ಯದ ದೃಷ್ಟಿಯಿಂದ ತಾವು ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಸರಿಯಲ್ಲ ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಬಿಜೆಪಿ ಹಿರಿಯ ನಾಯಕ ಸಿಟಿ ರವಿ ಒತ್ತಾಯಿಸಿದ್ದಾರೆ.

