CT Ravi

ಜಲ ಜೀವನ್ ಮಿಷನ್ ಅನುಷ್ಠಾನ ಟೀಕಿಸಿದ BJP: ಸರ್ಕಾರ ಸಮರ್ಥನೆ
ವಿಧಾನಪರಿಷತ್ ನಲ್ಲಿ ವಿಚಾರ ಪ್ರಸ್ತಾಪಿಸಿದ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಶೇ.90ರಷ್ಟು ಬಿಲ್ ಪಾವತಿಸಲಾಗಿದೆ, ಆದರೆ ಕಾಮಗಾರಿ ಪೂರ್ಣಗೊಂಡಿದೆಯೇ? ಎಂದು ಪ್ರಶ್ನಿಸಿದರು.

ಸಿ.ಟಿ ರವಿ-ಹೆಬ್ಬಾಳ್ಕರ್ ಪ್ರಕರಣ 'ಎಥಿಕ್ಸ್ ಕಮಿಟಿ'ಗೆ ಹಸ್ತಾಂತರ..!
ಸಿ.ಟಿ ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣ ಈಗಾಗಲೇ ಅಂತ್ಯ ಆಗಿದೆ. ಬೆಳಗಾವಿಯಲ್ಲೇ ನಾನು ಅದಕ್ಕೆ ರೂಲಿಂಗ್ ಕೊಟ್ಟಿದ್ದೆ. ಆದರೆ, ಇಬ್ಬರೂ ಮತ್ತೆ ದೂರು ಕೊಟ್ಟಿದ್ದಾರೆ.

ಅವಹೇಳನಕಾರಿ ಹೇಳಿಕೆ ಪ್ರಕರಣ: ಕೇಸ್ ರದ್ದತಿಗೆ ಕೋರಿದ್ದ MLC CT Ravi ಅರ್ಜಿ ಫೆಬ್ರವರಿ 13 ಕ್ಕೆ ಮುಂದೂಡಿಕೆ
ಕೋರ್ಟ್ ನಲ್ಲಿ ವಾದ ಮಂಡಿಸಿದ ರವಿ ಅವರನ್ನು ಪ್ರತಿನಿಧಿಸುವ ಹಿರಿಯ ವಕೀಲ ಪ್ರಭುಲಿಂಗ ನವದಗಿ, ಘಟನೆಯು ವಿಧಾನ ಪರಿಷತ್ತಿನಲ್ಲಿ ನಡೆದಿರುವುದರಿಂದ, ಅವರ ಕಕ್ಷಿದಾರರಿಗೆ ವಿನಾಯಿತಿ ಇರುತ್ತದೆ ಎಂದು ಹೇಳಿದರು.

Watch | ನಗರದಲ್ಲಿ US consulate ಕಚೇರಿ ಉದ್ಘಾಟನೆ; ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ-ಸುರ್ಜೆವಾಲ; ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ

News headlines 17-01-2025 | ಮಂಗಳೂರಿನಲ್ಲಿ 12 ಕೋಟಿ ಹಗಲು ದರೋಡೆ!; ನಗರದಲ್ಲಿ US consulate ಉದ್ಘಾಟನೆ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ಅವಾಚ್ಯ ಶಬ್ದ ಬಳಕೆ ದೃಢ

ಸಿಟಿ ರವಿ ಪ್ರಕರಣದಲ್ಲಿ ನನ್ನ ತೀರ್ಪೇ ಅಂತಿಮ, ಸಿಐಡಿಗೆ ನೀಡಿದ್ದು ಸರಿಯಲ್ಲ ಎಂದ ಹೊರಟ್ಟಿ; ಪರಮೇಶ್ವರ ಗರಂ
ಅವಾಚ್ಯ ಶಬ್ದವನ್ನು ಬಳಸಿರುವುದಕ್ಕೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ ಎಂದು ತಾವು ತೀರ್ಮಾನ ಮಾಡಿದ ಬಳಿಕವೂ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು ಸರಿಯಲ್ಲ.

ಸಿಟಿ ರವಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದೆಂಬುದು ಸರ್ಕಾರ, ಪೊಲೀಸರಿಗೆ ಗೊತ್ತಿದೆ: BJP ಆರೋಪ
ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು.

News Headlines 11-01-25 | ನಕ್ಸಲರು ಬಳಸ್ತಿದ್ದ AK56 ಸೇರಿ 176 ಮದ್ದುಗುಂಡು ವಶ; ರಾಜಕೀಯ ಲಾಭಕ್ಕಾಗಿ ನಕ್ಸಲರ ಶರಣು- ಅಣ್ಣಾಮಲೈ; CT Raviಗೆ ಕೊಲೆ ಬೆದರಿಕೆ ಪತ್ರ!


