CT Ravi

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ಬೆದರಿಕೆ ಪತ್ರ
ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಈ ಪತ್ರ ಬಂದಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಳಿ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ನಿಲ್ಲದ ಸಮರ: ಡಿಕೆಶಿ, ಲಕ್ಷ್ಮೀ ಸೇರಿದಂತೆ ಹಲವರ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸಿಟಿ ರವಿ ದೂರು!
ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ ಪರಮೇಶ್ವರ್, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಿಂಸೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಜಿಪಿ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ.

News Headlines 01-05-25 | DKS, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾನವಹಕ್ಕು ಆಯೋಗಕ್ಕೆ ಸಿಟಿ ರವಿ ದೂರು; Congress ವಿರುದ್ಧ HDK 60 ಪರ್ಸೆಂಟ್ ಕಮಿಷನ್ ಆರೋಪ; Ambedkar ಹಾಡು ಹಾಕಿದ್ದಕ್ಕೆ ಹಲ್ಲೆ!

ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾನವಹಕ್ಕು ಆಯೋಗಕ್ಕೆ ಸಿಟಿ ರವಿ ದೂರು; ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ 60 ಪರ್ಸೆಂಟ್ ಕಮಿಷನ್ ಆರೋಪ; ಡಾ. ಬಿ.ಆರ್ ಅಂಬೇಡ್ಕರ್ ಹಾಡು ಹಾಕಿದ್ದಕ್ಕೆ ಹಲ್ಲೆ!

ಸಿ.ಟಿ ರವಿ ಅವಾಚ್ಯ ಪದ ಬಳಕೆ ಆರೋಪ ಪ್ರಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ CID ಅಧಿಕಾರಿಗಳ ಭೇಟಿ, ಹೇಳಿಕೆ ದಾಖಲು
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅಶ್ಲೀಲ ಪದ ಬಳಿಸಿದ್ದರು. ಈ ಕುರಿತು ಸಿಐಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿತ್ತು.

ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಪ್ರತಿಭಟನೆ: ನಾರಾಯಣಸ್ವಾಮಿ, ಸಿಟಿ ರವಿ ಸೇರಿ 11 ಮಂದಿ ವಿರುದ್ಧ FIR
ಪ್ರತಿಭಟನೆಯನ್ನು ಆಯೋಜಿಸಲು ಯಾವುದೇ ಅನುಮತಿಯನ್ನು ಕೇಳಲಾಗಿಲ್ಲ ಮತ್ತು ಡಿಸೆಂಬರ್ 31ರಂದು ಬಿಜೆಪಿ ಪಕ್ಷದ ಸದಸ್ಯರ ವಿರುದ್ಧ ಕಾನೂನುಬಾಹಿರ ಸಭೆಗಾಗಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

News Headlines 01-01-25 | New year 2025ಕ್ಕೆ ಅದ್ಧೂರಿ ಸ್ವಾಗತ; ಬೆಂಗಳೂರಿನಲ್ಲಿ ಅಹಿತಕರ ಘಟನೆ ನಡೆದಿಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಾಕ್ಷ್ಯವಿಲ್ಲ; ಸಿಟಿ ರವಿ ವಿರುದ್ಧ FIR!

New year 2025 ಅದ್ಧೂರಿ ಸ್ವಾಗತ; ಬೆಂಗಳೂರಿನಲ್ಲಿ ಅಹಿತಕರ ಘಟನೆ ನಡೆದಿಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಾಕ್ಷ್ಯವಿಲ್ಲ; ಸಿಟಿ ರವಿ ವಿರುದ್ಧ FIR!

ನಾನು ನೀಡಿದ ದೂರಿನ ಮೇಲೆ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಲ್ಲ: ಸಿಟಿ ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನ್ನನ್ನ ವಿರುದ್ಧ ನೀಡುವ ದೂರು ಕೂಡಲೇ ಸ್ವೀಕೃತವಾಗುತ್ತದೆ ಮತ್ತು ಎಫ್‌ಐಆರ್ ಸಹ ದಾಖಲಾಗುತ್ತದೆ.

