CT Ravi

ಸಿಟಿ ರವಿಯನ್ನು ಟೆರರಿಸ್ಟ್ ರೀತಿ ನಡೆಸಿಕೊಳ್ಳಲಾಗಿದೆ: ನ್ಯಾಯಾಂಗ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ವಿಧಾನ ಪರಿಷತ್ತಿನಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇಲೆ ಎಂಎಲ್‌ಸಿ ಸಿಟಿ ರವಿ ಅವರನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದರು.

News Headlines 24-12-24 | ಸಚಿವೆ ಲಕ್ಷ್ಮೀ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ: CID ತನಿಖೆ; ಡಿಕೆ ಸುರೇಶ್ ಹೆಸರಲ್ಲಿ 8 ಕೋಟಿ ವಂಚನೆ: FIR ದಾಖಲು; ಡಿಜಿಟಲ್ ಅರೆಸ್ಟ್ ಬಗ್ಗೆ ಎಚ್ಚರಿಕೆಯಿಂದಿರಿ!

ಸಚಿವೆ ಲಕ್ಷ್ಮೀ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ: CID ತನಿಖೆ; ಡಿಕೆ ಸುರೇಶ್ ಹೆಸರಲ್ಲಿ 8 ಕೋಟಿ ವಂಚನೆ: FIR; ಡಿಜಿಟಲ್ ಅರೆಸ್ಟ್ ಬಗ್ಗೆ ಎಚ್ಚರಿಕೆಯಿಂದಿರಿ!

ಅಶ್ಲೀಲ ಪದ ಬಳಕೆ ವಿವಾದದಿಂದ BJP ಬಣ ಬಡಿದಾಟಕ್ಕೆ ಬ್ರೇಕ್; ವಿಜಯೇಂದ್ರ ಹೋರಾಟಕ್ಕೆ ಯತ್ನಾಳ್ ಸಾಥ್? ಬಿವೈವಿ ನಾಯಕತ್ವಕ್ಕೆ ರವಿ ಜೈ!
ಕಾಂಗ್ರೆಸ್ ಆರೋಪಗಳಿಗೆ ತಕ್ಕ ಉತ್ತರ ನೀಡಲು ಹೈಕಮಾಂಡ್ ಭೇಟಿಗೂ ಮೊದಲು ರಾಜ್ಯ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಮತ್ತು ಕೋರ್ ಕಮಿಟಿ ಸಮಾಲೋಚನೆ ನಡೆಸಿ ಯೋಜನೆಯನ್ನು ರೂಪಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಅಶ್ಲೀಲ ಪದ ಬಳಕೆ: ಸಿ.ಟಿ ರವಿಯನ್ನು ರಾತ್ರಿಯೆಲ್ಲಾ ಸುತ್ತಾಡಿಸಿದ್ದೇಕೆ? ಬೆಳಗಾವಿ ಪೊಲೀಸರ ವಿವರಣೆ ಇಂತಿದೆ!
ಡಿಸೆಂಬರ್ 19 ರಂದು ವಿಧಾನ ಪರಿಷತ್ ಸಭಾಂಗಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಸಿದ ಆರೋಪದ ಮೇಲೆ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರವಿ ಅವರನ್ನು ಪೊಲೀಸರು ಬಂಧಿಸಲಾಗಿತ್ತು.

ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ ತನಿಖೆ ಸಿಐಡಿಗೆ: ಡಾ. ಜಿ ಪರಮೇಶ್ವರ್
ಹಳೆ ಹುಬ್ಬಳ್ಳಿ ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಮಹಿಳಾ ಸಿಬ್ಬಂದಿ ಪತ್ರ ಬರೆದ ವಿಚಾರವಾಗಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಬಳಿ ವರದಿ ತರಸಿಕೊಳ್ಳುತ್ತೇನೆ.

ಕಾಂಗ್ರೆಸ್ ಸೇಡಿನ ರಾಜಕಾರಣ ಮತ್ತೆ ಆರಂಭ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ಸಿಟಿ ರವಿ ಪ್ರಕರಣ ಭೇದಿಸುವ ಭರದಲ್ಲಿ ಪೊಲೀಸರು ನೊಂದವರಿಗೆ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ. ಕಾನೂನನ್ನು ಗಾಳಿಗೆ ತೂರಿದ್ದಾರೆ.

ಹಲ್ಲೆಗೆ ಯತ್ನಿಸಿದವರ ವಿರುದ್ದ ಕಾನೂನು ಹೋರಾಟ, ಪರಿಷತ್ತಿನಲ್ಲಿ ಹಕ್ಕುಚ್ಯುತಿ ಮಂಡನೆ: ಸಿ.ಟಿ ರವಿ
ಹಲ್ಲೆಗೆ ಮುಂದಾದಾಗ ಇದ್ದವರು ಲಕ್ಷ್ಮಿ ಹೆಬ್ಬಾಳ್ಕರ್ ಕಡೆಯವರು. ಯಾರೂ ಅಪರಿಚಿತರಲ್ಲ. ಇಬ್ಬರು ಹೆಬ್ಬಾಳ್ಕರ್ ಪಿಎಗಳು ಹಾಗೂ ಬಹುತೇಕ ಮುಸ್ಲಿಮರು ಇದ್ದರು. ಮಾಹಿತಿ ಸಂಗ್ರಹಿಸಿದ್ದೇನೆ. ಎಲ್ಲವನ್ನೂ ಸಂಬಂಧಪಟ್ಟವರಿಗೆ ನೀಡುತ್ತೇನೆ.

ಲಕ್ಷ್ಮೀ ಹೆಬ್ಬಾಳ್ಕರ್'ಗೆ 'ಆ' ಪದ ಹೇಳಿದ್ದು ಸತ್ಯ, ನಾನೇ ಸಾಕ್ಷಿ: ಯತೀಂದ್ರ ಸಿದ್ದರಾಮಯ್ಯ
ನಾನು ಆ ಪದವನ್ನು ಬಳಸಿಯೇ ಇಲ್ಲ ಎಂದು ರವಿ ಹೇಳುತ್ತಿದ್ದಾರೆ. ಅವರು ಬಳಸಿದ್ದು ಫ್ರಸ್ಟ್‌ರೇಟ್ ಎಂಬ ಪದವಲ್ಲ. ಅವರು ಬಳಸಿದ್ದು ಅಶ್ಲೀಲ ಪದ. ಅದಕ್ಕೆ ನಾನೇ ಸಾಕ್ಷಿ.

