ರಾಜ್ಯ'ನಿಮ್ಮಪ್ಪನಿಂದಲೇ ಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ? ಗೂಂಡಾ ರೀತಿಯಲ್ಲ, ಹೋಂ ಮಿನಿಸ್ಟರ್ ರೀತಿ ವರ್ತಿಸಿ'
ನೀವು ಸರ್ವಾಧಿಕಾರಿ ಅಲ್ಲ. ಇದು ನಿಮ್ಮ ಪಕ್ಷದ ಕೊನೆ ದಿನಗಳು. ನಿಮ್ಮ ಅಪ್ಪನ ಆಣೆ ಕಾಂಗ್ರೆಸ್ ಮುಂದೆ ಅಧಿಕಾರಕ್ಕೆ ಬರಲ್ಲ. ಆರ್ಎಸ್ಎಸ್ ರಾಷ್ಟ್ರದ ಕೆಲಸ, ವ್ಯಕ್ತಿಗೆ ಸಂಸ್ಕಾರ ಕೊಡುವ ಕೆಲಸ ಮಾಡುತ್ತಿದೆ.