Cubbon Park Metro station

ಮತ್ತೆ ಕಬ್ಬನ್‌ ಪಾರ್ಕ್‌ ಮೆಟ್ರೋ ನಿಲ್ದಾಣದಲ್ಲಿ ಕೆಟ್ಟುನಿಂತ ರೈಲು; ಕೆಲಕಾಲ ಸಂಚಾರದಲ್ಲಿ ವ್ಯತ್ಯಯ!
ರಾಜ್ಯ

ಮತ್ತೆ ಕಬ್ಬನ್‌ ಪಾರ್ಕ್‌ ಮೆಟ್ರೋ ನಿಲ್ದಾಣದಲ್ಲಿ ಕೆಟ್ಟುನಿಂತ ರೈಲು; ಕೆಲಕಾಲ ಸಂಚಾರದಲ್ಲಿ ವ್ಯತ್ಯಯ!

ಕಳೆದ ಮಂಗಳವಾರವಷ್ಟೇ ಇದೇ ಬ್ಬನ್‌ ಪಾರ್ಕ್‌ ಮೆಟ್ರೋ ನಿಲ್ದಾಣದಲ್ಲಿ ರೈಲು ಕೆಟ್ಟು ನಿಂತ ಪರಿಣಾಮ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿತ್ತು.

ಕಬ್ಬನ್ ಪಾರ್ಕ್ Namma Metro ತಾಂತ್ರಿಕ ದೋಷ ಸರಿಪಡಿಸಿದ BMRCL; ನೇರಳೆ ಮಾರ್ಗದಲ್ಲಿ ಸಂಚಾರ ಪುನರಾರಂಭ
ರಾಜ್ಯ

ಕಬ್ಬನ್ ಪಾರ್ಕ್ Namma Metro ತಾಂತ್ರಿಕ ದೋಷ ಸರಿಪಡಿಸಿದ BMRCL; ನೇರಳೆ ಮಾರ್ಗದಲ್ಲಿ ಸಂಚಾರ ಪುನರಾರಂಭ

ತಾಂತ್ರಿಕ ದೋಷದಿಂದಾಗಿ ಮಂಗಳವಾರ ಸಂಜೆ ಕಬ್ಬನ್ ಪಾರ್ಕ್ ನಿಲ್ದಾಣದ ಬಳಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲ ಅವಧಿಗೆ ನೇರಳೆ ಮಾರ್ಗದಲ್ಲಿ ಭಾಗಶಃ ಸೇವೆ ಮಾತ್ರ ಲಭ್ಯವಿತ್ತು.

ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಒಳಗಡೆ ಇದಕ್ಕಿದ್ದಂತೆ ಕುಸಿದು ಬಿದ್ದ ಯುವತಿ!
ರಾಜ್ಯ

ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಒಳಗಡೆ ಇದಕ್ಕಿದ್ದಂತೆ ಕುಸಿದು ಬಿದ್ದ ಯುವತಿ!

ಮಾಗಡಿ ರಸ್ತೆ ಮೆಟ್ರೋ ನಿಲ್ದಾಣ ಕಡೆಗೆ ಹೋಗಲು ರೈಲಿಗಾಗಿ ಕಾಯುತ್ತಿದ್ದ ಇಪ್ಪತ್ತರ ಹರೆಯದ ಯುವತಿಯೊಬ್ಬಳು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ಎರಡರಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. 

ಮೆಟ್ರೋ ಇ೦ಜಿನ್‍ನಲ್ಲಿ ದೋಷ; ಮಾರ್ಗ ಮಧ್ಯೆ ಪ್ರಯಾಣಿಕರ ಇಳಿಸಿದ ಬಿಎಂಆರ್ ಸಿಎಲ್
ರಾಜ್ಯ

ಮೆಟ್ರೋ ಇ೦ಜಿನ್‍ನಲ್ಲಿ ದೋಷ; ಮಾರ್ಗ ಮಧ್ಯೆ ಪ್ರಯಾಣಿಕರ ಇಳಿಸಿದ ಬಿಎಂಆರ್ ಸಿಎಲ್

ನಮ್ಮ ಮೆಟ್ರೋ ರೈಲು ಇ೦ಜಿನ್‍ನಲ್ಲಿ ತಾ೦ತ್ರಿಕ ದೋಷ ಕಾಣಿಸಿಕೊ೦ಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಪ್ರಯಾಣಿಕರನ್ನು ಮಾರ್ಗ ಮಧ್ಯೆಯೇ ಇಳಿಸಿದ ಘಟನೆ ಶುಕ್ರವಾರ ನಡೆದಿದೆ..