ರಾಜ್ಯಬುಕ್ಕಿಂಗ್ ರದ್ದು ಮಾಡಿದ ರವೀಂದ್ರ ಕಲಾಕ್ಷೇತ್ರ: ಹೈಕೋರ್ಟ್ ಮೊರೆ ಹೋದ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ!
ಮಹಿಳಾ ಸಾಧಕರು ಮತ್ತು ಯುವ ತಾರೆಯರ ಸನ್ಮಾನ ಕಾರ್ಯಕ್ರಮಕ್ಕಾಗಿ ಬುಕ್ಕಿಂಗ್ ಅನ್ನು ರದ್ದು ಮಾಡಿದ್ದಕ್ಕಾಗಿ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ರವೀಂದ್ರ ಕಲಾಕ್ಷೇತ್ರದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದಾರೆ.