Cubbon Park

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಯುವತಿಯರಿಬ್ಬರು ಹೊಡೆದಾಡಿಕೊಂಡಿದ್ದೇಕೆ? Video ನೋಡಿ!
ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ನಿನ್ನೆ ಇಬ್ಬರು ಯುವತಿಯರ ನಡುವೆ ಜಗಳ ನಡೆದಿದೆ. ನೂರಾರು ಜನರ ಎದುರು ನಡೆದ ಈ ಘಟನೆಯ ವೀಡಿಯೊ ವೈರಲ್ ಆಗಿದೆ.

ವಿಧಾನಸೌಧದಲ್ಲಿ 'ಫ್ರೀಡಂ ಹಬ್ಬ': ಈ ಮೂರು ನಿಲ್ದಾಣದಲ್ಲಿ ಮೆಟ್ರೋ ರೈಲು ನಿಲುಗಡೆ ಇಲ್ಲ!
ಕಬ್ಬನ್ ಪಾರ್ಕ್, ಸರ್.ಎಂ. ವಿಶ್ವೇಶ್ವರಯ್ಯ ಮತ್ತು ವಿಧಾನಸೌಧ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲುಗಡೆಯಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: Cubbon Park, Lal Baghನಲ್ಲಿ ಈ ಬಾರಿ ಮಾವು-ಹಲಸು ಮೇಳ; ಯಾವಾಗ? ಇಲ್ಲಿದೆ ಮಾಹಿತಿ..
ಈ ಮೇಳದಲ್ಲಿ ಸುಮಾರು 70ಕ್ಕೂ ಹೆಚ್ಚು ಸ್ಟಾಲ್‌ಗಳನ್ನು ಸ್ಥಾಪಿಸಲಾಗಿದ್ದು, ಕಾರ್ಬೈಡ್ ರಹಿತ ಮತ್ತು ಸಾವಯವ ಮಾವು-ಹಲಸುಗಳನ್ನು ರೈತರು ನೇರವಾಗಿ ಮಾರಾಟ ಮಾಡಲಿದ್ದಾರೆ.

ಕಬ್ಬನ್ ಪಾರ್ಕ್ 'No kissing' ಬೋರ್ಡ್'ಗೆ ವಿರೋಧ: ಫಲಕದ ಮುಂದೆಯೇ ಪತಿಗೆ ಮುತ್ತಿಟ್ಟ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್; ಭಾರೀ ಟೀಕೆ
ಕಬ್ಬನ್ ಪಾರ್ಕ್ ಪ್ರೇಮಿಗಳ ಸಾರ್ವಜನಿಕ ಪ್ರೇಮ ಪ್ರದರ್ಶನಕ್ಕೆ (PDA) ಬ್ರೇಕ್ ಹಾಕಲು ಆಡಳಿತ ಮಂಡಳಿ ಹಲವು ಕಡೆಗಳಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಿದೆ.

ಕಬ್ಬನ್‌ಪಾರ್ಕ್ Flower show: ಅಪಾರ ಜನಸ್ತೋಮ; ಪ್ರವೇಶ ಸಮಯದಲ್ಲಿ ಬದಲಾವಣೆ
ಪುಷ್ಪ ಪ್ರದರ್ಶನದಲ್ಲಿ ಹೂವಿನ ರಥ, ಚಿಟ್ಟೆ, ಆನೆ, ಹುಲಿ ಹಾಗೂ ಡಾಲ್ಫಿನ್ ನೋಡುಗರ ಕಣ್ಮನ ಸೆಳೆಯುತ್ತಿದ್ದು, ಇವುಗಳು ಸೆಲ್ಫೀ ತಾಣವಾಗಿ ಮಾರ್ಪಟ್ಟಿವೆ.

ಕಬ್ಬನ್ ಪಾರ್ಕ್ Flower show; ಎಷ್ಟು ದಿನ..? ಶುಲ್ಕವೆಷ್ಟು..?
ಫಲಪುಷ್ಪ ಪ್ರದರ್ಶನಕ್ಕೆ 20ರಿಂದ 25 ಸಾವಿರ ಹೂವು ಕುಂಡಗಳ ಬಳಕೆ ಮಾಡಲಾಗಿದೆ. ಕಬ್ಬನ್ ಉದ್ಯಾನವನದ ಬ್ಯಾಂಡ್ ಸ್ಟ್ಯಾಂಡ್, ಬಾಲಭವನ ಜಯಚಾಮರಾಜೇಂದ್ರ ಒಡೆಯರ್ ಪ್ರತಿಮೆ ಬಳಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ.

Cubbon Park: 6 ವರ್ಷಗಳಿಂದ ಸ್ಥಗಿತಗೊಂಡಿದ್ದ ಉದಯರಾಗ-ಸಂಧ್ಯಾರಾಗ ಮತ್ತೆ ಆರಂಭ..!
ವರ್ಷಪೂರ್ತಿ ಪ್ರತಿ ಭಾನುವಾರ ಮುಂಜಾನೆ ಕಬ್ಬನ್‌ಪಾರ್ಕ್‌ನಲ್ಲಿ ‘ಉದಯರಾಗ’ ಆಯೋಜಿಸಲು 15 ಲಕ್ಷ ರು. ಅನುದಾನ ಮತ್ತು ‘ಸಂಧ್ಯಾರಾಗ’ಕ್ಕೆ ಪ್ರತ್ಯೇಕ ವಿಭಾಗದಲ್ಲಿ ಅನುದಾನವನ್ನು ಸರ್ಕಾರ ಒದಗಿಸಿದೆ.

ಬೆಂಗಳೂರಿಗೆ ಲಾಲ್ ಬಾಗ್, ಕಬ್ಬನ್ ನಂತಹ ಮತ್ತಷ್ಟು ಪಾರ್ಕ್ ಗಳ ಅಗತ್ಯವಿದೆ: ಸಚಿವ ಈಶ್ವರ್ ಖಂಡ್ರೆ
ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಪ್ರಕೃತಿಯ ಮೇಲೆ ಬೀರುವ ಪರಿಣಾಮ ಕುರಿತು ಮಾತನಾಡಿದ ಖಂಡ್ರೆ, ಮರ ಗಿಡ ಬೆಳೆಸುವುದು ನಮ್ಮ ಮುಂದಿರುವ ಏಕೈಕ ಪರಿಹಾರವಾಗಿದೆ.

ಕಬ್ಬನ್ ಪಾರ್ಕ್‌ನಲ್ಲಿ ಜುಲೈ 27 ರಿಂದ 90 ನಿಮಿಷಗಳ ಮಾರ್ಗದರ್ಶಿ ಪ್ರವಾಸ ಯೋಜನೆ ಆರಂಭ: ವಿವರ ಇಂತಿದೆ...
ಕಬ್ಬನ್ ಪಾರ್ಕ್ ಬಗ್ಗೆ ಆಳವಾದ ಜ್ಞಾನ ಹೊಂದಿರುವ ನಿವೃತ್ತ ತಜ್ಞರು ಪ್ರತಿ ಗುಂಪಿನ ನೇತೃತ್ವ ವಹಿಸಲಿದ್ದಾರೆ

