Cubbon Park

ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ನಿಷೇಧ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಐದು ತಿಂಗಳ ಕಂದ!
ರಾಜ್ಯ

ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ನಿಷೇಧ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಐದು ತಿಂಗಳ ಕಂದ!

 ಒಂದು ವಿಶೇಷ ಘಟನೆಯಲ್ಲಿ ಐದು ತಿಂಗಳ ಮಗು ಕಿಯಾನ್ ಮೇಧಿ ಕುಮಾರ್ ಬೆಂಗಳೂರಿನ ಪ್ರಮುಖ ಉದ್ಯಾನ ಕಬ್ಬನ್ ಪಾರ್ಕ್ ಒಳಗೆ ವಾಹನ ಸಂಚಾರ ನಿಷೇಧಿಸುವಂತೆ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ. ನ್ಯಾಯಾಧೀಶರು ಮಗುವಿನ ಅರ್ಜಿಯನ್ನು ಕಂಡು ಅಚ್ಚರಿಪಟ್ಟಿದ್ದಾರೆ. ಸಂಚಾರ ಮುಕ್ತ ಕಬ್ಬನ್ ಉದ್ಯಾನವನಕ್ಕಾಗಿ ಪ್ರಚಾರ ಮಾಡುತ್ತಿರುವ ಎಲ್ಲರಿಗೆ ಈ ಅರ್ಜಿ ಸ್ಪೂರ್ತಿ ನೀಡಿ

ಕಬ್ಬನ್ ಪಾರ್ಕ್ ಒಳಗೆ ವಾಹನ ಸಂಚಾರ, ನಿಲುಗಡೆ ನಿಷೇಧಿಸುವಂತೆ ಕೋರಿ ಪಿಐಎಲ್ ಸಲ್ಲಿಕೆ
ರಾಜ್ಯ

ಕಬ್ಬನ್ ಪಾರ್ಕ್ ಒಳಗೆ ವಾಹನ ಸಂಚಾರ, ನಿಲುಗಡೆ ನಿಷೇಧಿಸುವಂತೆ ಕೋರಿ ಪಿಐಎಲ್ ಸಲ್ಲಿಕೆ

ಲಾಕ್ಡೌನ್ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಒಳಗೆ ವಾಹನಗಳ ಸಂಚಾರ ಹಾಗೂ ನಿಲುಗಡೆಗೆ ವಿಧಿಸಿದ್ದ ನಿಷೇಧವನ್ನು ಮುಂದುವರೆಸಲು ನಿರ್ದೇಶಿಸುವಂತೆ ಕೋರಿದ್ದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ಕಬ್ಬನ್ ಪಾರ್ಕ್ ನಲ್ಲಿ ಮತ್ತೆ ವಾಹನ ಸಂಚಾರ ಶೀಘ್ರ ಆರಂಭ?
ರಾಜ್ಯ

ಕಬ್ಬನ್ ಪಾರ್ಕ್ ನಲ್ಲಿ ಮತ್ತೆ ವಾಹನ ಸಂಚಾರ ಶೀಘ್ರ ಆರಂಭ?

ಕೊರೋನಾ ವೈರಸ್ ಲಾಕ್ ಡೌನಾ ಬಳಿಕ ಸ್ಥಗಿತವಾಗಿದ್ದ ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ಮತ್ತೆ ಆರಂಭಗೊಳ್ಳುವ ಸಾಧ್ಯತೆ ಇದೆ.

ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ನಿಷೇಧಿಸುವಂತೆ ಸಿಎಂ ಗೆ ನಾರಾಯಣಗೌಡ ಮನವಿ
ರಾಜ್ಯ

ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ನಿಷೇಧಿಸುವಂತೆ ಸಿಎಂ ಗೆ ನಾರಾಯಣಗೌಡ ಮನವಿ

ಕಬ್ಬನ್ ಉದ್ಯಾನವನದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕೆ ಬೇಡವೇ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಮಂಗಳವಾರ ತೋಟಗಾರಿಕೆ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿ, ಅಭಿಪ್ರಾಯ ಪಡೆದುಕೊಂಡಿದ್ದಾರೆ. 

ಬೆಂಗಳೂರು: ನಿಯಮ ಉಲ್ಲಂಘಿಸಿ ಪೋಲೀಸ್ ಅಧಿಕಾರಿಗೆ ಕಬ್ಬನ್ ಪಾರ್ಕ್ ಪ್ರವೇಶಾನುಮತಿ, ಸರ್ಕಾರಿ ಅಧಿಕಾರಿ ಅಮಾನತು
ರಾಜ್ಯ

ಬೆಂಗಳೂರು: ನಿಯಮ ಉಲ್ಲಂಘಿಸಿ ಪೋಲೀಸ್ ಅಧಿಕಾರಿಗೆ ಕಬ್ಬನ್ ಪಾರ್ಕ್ ಪ್ರವೇಶಾನುಮತಿ, ಸರ್ಕಾರಿ ಅಧಿಕಾರಿ ಅಮಾನತು

ಲಾಕ್ ಡೌನ್  ಮಧ್ಯೆ ಪೊಲೀಸ್ ಅಧಿಕಾರಿ ಮತ್ತು ಇತರರಿಗೆ ಕಬ್ಬನ್ ಪಾರ್ಕ್ ಒಳಕ್ಕೆ ಪ್ರವೇಶಿಸಲು ಅವಕಾಶ ನೀಡಿದ್ದಕ್ಕಾಗಿ ತೋಟಗಾರಿಕಾ ವಿಭಾಗದ ಹಿರಿಯ  ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಕಸ ವಿಲೇವಾರಿಗೆ ಕ್ವಾರಿಗಳನ್ನೇ ನಂಬಿಕೊಳ್ಳುವ ಕಾಲ ಮುಗಿಯಿತು: ಮಂಜುನಾಥ್ ಪ್ರಸಾದ್
ರಾಜ್ಯ

ಕಸ ವಿಲೇವಾರಿಗೆ ಕ್ವಾರಿಗಳನ್ನೇ ನಂಬಿಕೊಳ್ಳುವ ಕಾಲ ಮುಗಿಯಿತು: ಮಂಜುನಾಥ್ ಪ್ರಸಾದ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯವನ್ನು ಮುಂದಿನ ದಿನಗಳಲ್ಲಿ ಕ್ವಾರಿಗಳಿಗೆ ಸಾಗಿಸಲು...

ಸಂಚಾರ ದಟ್ಟಣೆ; ಕಬ್ಬನ್ ಪಾರ್ಕ್ ನ ಮೂರು ರಸ್ತೆಗಳು ಶಾಶ್ವತ ಬಂದ್
ರಾಜ್ಯ

ಸಂಚಾರ ದಟ್ಟಣೆ; ಕಬ್ಬನ್ ಪಾರ್ಕ್ ನ ಮೂರು ರಸ್ತೆಗಳು ಶಾಶ್ವತ ಬಂದ್

ನಗರದ ಬಹುಮುಖ್ಯ ಆಕರ್ಷಣೆಯ ತಾಣ ಕಬ್ಬನ್ ಪಾರ್ಕ್ ರಸ್ತೆಯಲ್ಲಿ ಇನ್ನು ಮುಂದೆ ಸಂಚಾರಿ ದಟ್ಟಣೆ ಕಡಿಮೆಯಾಗಬಹುದು. ಇನ್ನು ....

ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ: ಕಬ್ಬನ್ ಪಾರ್ಕ್ ನಲ್ಲಿ ಯುವತಿ ಆತ್ಮಹತ್ಯೆ
ರಾಜ್ಯ

ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ: ಕಬ್ಬನ್ ಪಾರ್ಕ್ ನಲ್ಲಿ ಯುವತಿ ಆತ್ಮಹತ್ಯೆ

: ಪ್ರೇಮಿಸಿದ್ದ ಜೋಡಿಯ ಜಾತಿ ಬೇರೆಯಾದ ಕಾರಣ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಯುವತಿಯೋರ್ವಳು ಕಬ್ಬನ್ ಪಾರ್ಕ್ ನಲ್ಲಿ ...

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ!
ರಾಜ್ಯ

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ!

ರಾಜಧಾನಿ ಬೆಂಗಳೂರಿನ ಖ್ಯಾತ ಉದ್ಯಾನವನ ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದೆ.