Cubbon Park

ಕಬ್ಬನ್ ಪಾರ್ಕಿಗೆ ಸಿಸಿಟಿವಿ ಅಳವಡಿಕೆ, ಕಾಗದ ಮೇಲೆಯೇ ಉಳಿದ ಪ್ರಸ್ತಾವ
ಕಬ್ಬನ್ ಪಾರ್ಕಿನಲ್ಲಿ ಸಿಸಿಟಿವಿ ಅಳವಡಿಸುವ ಪ್ರಸ್ತಾವ 2013ರಿಂದಲೂ ಇದ್ದು, 2015ರ ಸಾಮೂಹಿಕ ಅತ್ಯಾಚಾರ ಘಟನೆ ನಂತರ ತೀವ್ರಗೊಂಡಿದೆ. ಆದರೆ, ಈವರೆಗೂ ಅದನ್ನು ಅಳವಡಿಸಲು ಸಾಧ್ಯವಾಗಿಲ್ಲ

ಚಿನ್ನಸ್ವಾಮಿಯಲ್ಲಿ ಆರ್ ಸಿಬಿ ಮ್ಯಾಚ್ ವೇಳೆ 15 ಬೈಕ್ ಕಳ್ಳತನ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು!
ಐಪಿಎಲ್ ಪ್ರಿಯರಿಗೆ ಬೆಂಗಳೂರಿನಲ್ಲಿ ಬೈಕ್ ಕಳ್ಳರ ಕಾಟ ಶುರುವಾಗಿದ್ದು, ಎಂ ಚಿನ್ನಸ್ವಾಮಿ ಸ್ಟೇಡಿಯಂಗೆ ಮ್ಯಾಚ್ ನೋಡಲು ಆಗಮಿಸಿದ್ದ ಪ್ರೇಕ್ಷಕರ 15 ಬೈಕ್‍ಗಳನ್ನು ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ಕಬ್ಬನ್ ಪಾರ್ಕ್ ನಲ್ಲಿ ನಡೆದಿದೆ.

ಈ ಭಾನುವಾರ ಕಬ್ಬನ್ ಪಾರ್ಕ್ ನಲ್ಲಿ ನಿಮ್ಮ ನಾಯಿಗೆ ಲೈಸೆನ್ಸ್ ಪಡೆದುಕೊಳ್ಳಿ
ನೀವು ನಿಮ್ಮ ನಾಯಿಯನ್ನು ಪ್ರೀತಿಸುತ್ತಿದ್ದರೂ ಹಲವು ಕಾರಣಗಳಿಂದ ಅವುಗಳನ್ನು ...

ಮಕ್ಕಳ ದಿನಾಚರಣೆಗೆ ಕಬ್ಬನ್ ಪಾರ್ಕ್ ನಲ್ಲಿ ಕ್ಯಾಪ್ಸಿಕಂ ಪೊಲೀಸ್ ಠಾಣೆ!
ಗುಲಾಬಿಗಳು, ಲಿಲ್ಲಿ ಹೂಗಳು, ಆರ್ಕಿಡ್ ಗಳು, ಡೇಲಿಯಾ ಮೊದಲಾದ ಒಂದು ಲಕ್ಷಕ್ಕೂ ಅಧಿಕ ಹೂವುಗಳನ್ನು...

ಕಬ್ಬನ್ ಪಾರ್ಕ್ ಮೆಟ್ರೋ ಸುರಂಗ ಮಾರ್ಗದಲ್ಲಿ ಹೊಗೆ: ಆತಂಕಗೊಂಡ ಪ್ರಯಾಣಿಕರು
ನಗರದ ಕಬ್ಬನ್ ಪಾರ್ಕ್ ಬಳಿ ಇರುವ ಮೆಟ್ರೋ ಸುರಂಗ ಮಾರ್ಗದಲ್ಲಿ ಶನಿವಾರ ಬೆಳಗ್ಗೆ ಹೊಗೆ ಕಾಣಿಸಿಕೊಂಡಿದ್ದು, ಕೆಲ ಗಂಟೆಗಳ ಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ...

ನೀರಿಲ್ಲದೆ ಬಣಗುಡುತ್ತಿದೆ ನಗರದ 108 ಉದ್ಯಾನವನಗಳು
ನೀರಿನ ಬರ ನಗರದ ಉದ್ಯಾನವನಗಳ ಮೇಲೂ ಪರಿಣಾಮ ಬೀರಿದ್ದು, ನಗರದ 108 ಉದ್ಯಾನವನಗಳು ನೀರಿಲ್ಲದೆ ಬಣಗುಡುತ್ತಿದೆ...

ಕಬ್ಬನ್‍ನಲ್ಲಿ ಸಂಗೀತದಿಂಪು
ಪ್ರತಿ ಭಾನುವಾರ ಕಬ್ಬನ್ ಉದ್ಯಾನದಲ್ಲಿ ನೃತ್ಯ ಹಾಗೂ ಸಂಗೀತ ಮೊಳಗುತ್ತಿದೆ. ಅದೇ ರೀತಿ ಈ ವಾರ ಉದ್ಯಾನದ ಉದಯ ರಾಗದಲ್ಲಿ ಸ್ಕಂದ ಕಲಾಮೇಳದ ರತ್ನಾ ಮತ್ತು ತಂಡದಿಂದ ಜಾನಪದ ಗೀತೆಗಳ ಗಾಯನ ಉದ್ಯಾನವೇ ತಲೆದೂಗುವಂತೆ ಮಾಡಿತ್ತು...

ಕಬ್ಬನ್ ಪಾರ್ಕ್ ನಲ್ಲಿ ಪ್ರೇಮಿಗಳ ಟ್ರ್ಯಾಪ್!
ಹನಿಟ್ರ್ಯಾಪ್ ಆಯ್ತು. ಈಗ ಪ್ರೇಮಿಗಳ ಟ್ರ್ಯಾಪ್! ಇದುವರೆಗೆ ಸಾಮಾಜಿಕ ಜಾಲತಾಣ, ಇಂಟರ್‍ನೆಟ್ ಮೆಸೆಜ್‍ಗಳ ಮೂಲಕ ಪುರುಷರನ್ನು ವಂಚಿಸಿ ಸುಲಿಗೆ ಮಾಡುತ್ತಿದ್ದ ಹನಿಟ್ರ್ಯಾಪ್ ಬಗ್ಗೆ ಕೇಳಿದ್ದೀರಿ...

ಕಬ್ಬನ್ ಉದ್ಯಾನದಲ್ಲಿ ಎಲ್‍ಇಡಿ ಮಿಂಚು
ಇಷ್ಟು ದಿನ ಸಂಗೀತ, ನೃತ್ಯದ ಕಲರವ ಕೇಳಿಬರುತ್ತಿದ್ದ ಕಬ್ಬನ್ ಉದ್ಯಾನದಲ್ಲಿ ಭಾನುವಾರ ಎಲ್‍ಇಡಿ ಬಲ್ಪ್‍ಗಳ ಮಿಂಚಿನ ಸಂಚಾರ ಕಂಡು ಬಂತು. ಭಾನುವಾರ ಕಬ್ಬನ್ ಉದ್ಯಾನದಲ್ಲಿ ವಾಹನ ನಿಷೇಧಿಸಿರುವ ಹಿನ್ನಲೆಯಲ್ಲಿ ಪ್ರತಿವಾರ ವಿನೂತನ ಕಾರ್ಯಕ್ರಮಗಳು ನಡೆಯುತ್ತಿದ್ದು...

