ಜಿಲ್ಲಾ ಸುದ್ದಿಒಂದೇ ರೀತಿಯ ಸಮಸ್ಯೆಗೆ ಪಿಐಎಲ್: ಅಸಮಾಧಾನ
ಪಾದಚಾರಿ ಮಾರ್ಗ ಒತ್ತುವರಿಯಾದರೆ ಒಂದು ಅರ್ಜಿ, ಒತ್ತುವರಿ ತೆರವುಗೊಳಿಸಲು ಹಾಗೂ ತೆರವುಗೊಳಿಸದಂತೆ ತಡೆಯಲು ಮತ್ತೊಂದು ಅರ್ಜಿ. ಹಾಗೆಯೇ ಟ್ರಾನ್ಸ್ ಫಾರ್ಮರ್ ತೆರವುಗೊಳಿಸಲು ಅದನ್ನು ತಡೆಹಿಡಿಯಲು, ಮರ ಕಡಿದರೆ ಒಂದು, ಕಡಿಯದಂತೆ ಸೂಚಿಸುವಂತೆ ಮತ್ತೊಂದು ಅರ್ಜಿ...