ರಾಜ್ಯಕರ್ನಾಟಕ ಕೇಂದ್ರೀಯ ವಿವಿಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ತನಿಖೆ ಕೋರಿ CS ಶಾಲಿನಿ ರಜನೀಶ್ ಪತ್ರ
ಏಪ್ರಿಲ್ 10ರಂದು ಬರೆದಿರುವ ಈ ಪತ್ರದಲ್ಲಿ, ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ (Executive Council - EC) ಸಭೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡದಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ.