ಕಳ್ಳಬಟ್ಟಿ ಕಳ್ಳರನ್ನು ಹಿಡಿಯಲೆಂದು ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆಯಲ್ಲಿ ಆರೋಪಿಯೊಬ್ಬ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.