Cult

ಝೈದ್‌ ಖಾನ್ ನಟನೆಯ 'ಕಲ್ಟ್' ಸಿನಿಮಾಗೆ ನಟಿ ರಚಿತಾ ರಾಮ್ ನಾಯಕಿ!
ಸಿನಿಮಾ ಸುದ್ದಿ

ಝೈದ್‌ ಖಾನ್ ನಟನೆಯ 'ಕಲ್ಟ್' ಸಿನಿಮಾಗೆ ನಟಿ ರಚಿತಾ ರಾಮ್ ನಾಯಕಿ!

ಸಂಜು ವೆಡ್ಸ್ ಗೀತಾ 2 ಚಿತ್ರವನ್ನು ಹೊರತುಪಡಿಸಿದರೆ ರಚಿತಾ ರಾಮ್ ಕನ್ನಡದಲ್ಲಿ ಯಾವೊಂದು ಚಿತ್ರವನ್ನೂ ಒಪ್ಪಿರಲಿಲ್ಲ.ಝೈದ್ ಖಾನ್‍ ಅಭಿನಯದ 'ಕಲ್ಟ್' ಚಿತ್ರಕ್ಕೆ ರಚಿತಾ ಇದೀಗ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಝೈದ್ ಖಾನ್- ಅನಿಲ್ ಕುಮಾರ್ ಚಿತ್ರದ ಶೀರ್ಷಿಕೆ 'ಕಲ್ಟ್'; ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡ ನಟ
ಸಿನಿಮಾ ಸುದ್ದಿ

ಝೈದ್ ಖಾನ್- ಅನಿಲ್ ಕುಮಾರ್ ಚಿತ್ರದ ಶೀರ್ಷಿಕೆ 'ಕಲ್ಟ್'; ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡ ನಟ

ಬನಾರಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಝೈದ್ ಖಾನ್ ಇದೀಗ ಉಪಾಧ್ಯಕ್ಷ ಸಿನಿಮಾ ನಿರ್ದೇಶಕರಾದ ಅನಿಲ್ ಕುಮಾರ್ ಅವರೊಂದಿಗೆ ತಮ್ಮ ಮುಂದಿನ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಚಿತ್ರತಂಡ ಶೀರ್ಷಿಕೆಯನ್ನು ಫಸ್ಟ್ ಲುಕ್ ಪೋಸ್ಟರ್ ಜೊತೆಗೆ ಬಿಡುಗಡೆ ಮಾಡಿದ್ದು, ಚಿತ್ರಕ್ಕೆ ಕಲ್ಟ್ ಎಂದು ಹೆಡರಿಡಲಾಗಿದೆ.