ರಾಜ್ಯಬಸವಣ್ಣ ʼಕರ್ನಾಟಕದ ಸಾಂಸ್ಕೃತಿಕ ನಾಯಕʼ ಘೋಷಣೆ: ಸಿಎಂ ಸಿದ್ದರಾಮಯ್ಯ ಕೊಂಡಾಡಿದ ಬಿ.ಎಸ್.ಯಡಿಯೂರಪ್ಪ
12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೊಂಡಾಡಿದ್ದಾರೆ.