ರಾಜಕೀಯಬಿಜೆಪಿ ಸಂಸ್ಕೃತಿಹೀನ ಪಕ್ಷ; ಅತ್ಯಾಚಾರ ಎಸಗಿದವರು, ನ್ಯಾಯಾಲಯದಲ್ಲಿ ಸ್ಟೇ ತಂದ ಬಾಂಬೆ ಬಾಯ್ಸ್ ಅವರದೇ ಪಕ್ಷದವರಲ್ಲವೇ?: ಡಿಕೆಶಿ
ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿದೆ. ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ?