ಸಿನಿಮಾ ಸುದ್ದಿಯೋಗರಾಜ ಭಟ್ಟರು ಹೆಣೆದ ಕುತಂತ್ರಿ ನರಿಗಳ ಕಥೆ: ಕರಟಕ-ದಮನಕ ಸಿನಿಮಾ ಪೋಸ್ಟರ್ ಔಟ್!
ಪಂಚತಂತ್ರ ಕಥೆಯ ಕರಟಕ ಮತ್ತು ದಮನಕಗಳ ಪಾತ್ರಗಳಿಂದ ಸ್ಫೂರ್ತಿ ಪಡೆದ ಈ ಚಲನಚಿತ್ರವು ಆಕ್ಷನ್-ಪ್ಯಾಕ್ಡ್ ಎಂಟರ್ಟೈನರ್ ಎಂದು ಬಿಂಬಿಸಲಾಗಿದೆ. ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಕರಟಕ ದಮನಕ ಎಂದರೆ ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು.