Cunningham Road

ಬೆಂಗಳೂರು: ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿದ್ದ ಬಸ್ ಶೆಲ್ಟರ್ ಕಳವು ಪ್ರಕರಣ; ತನಿಖೆಯಲ್ಲಿ ಸತ್ಯಾಂಶ ಬಯಲು!
ಹೈಗ್ರೌಂಡ್ ಪೊಲೀಸ್ ಠಾಣೆಯ ವ್ಯಾಪ್ತಿಯ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿದ್ದ ಬಸ್ ಶೆಲ್ಟರ್ ಕಳವು ಪ್ರಕರಣ ಬಗೆಹರಿದಿದೆ. ಇದು ಅವೈಜ್ಞಾನಿಕವಾಗಿದ್ದು, ಪಾದಚಾರಿಗಳ ಜೀವಕ್ಕೆ ಅಪಾಯ ತರುತ್ತಿದೆ ಎಂಬ ಸಾರ್ವಜನಿಕರಿಂದ ದೂರಿನ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬಸ್ ತಂಗುದಾಣವನ್ನು ಕೆಡವಿ ಗೋದಾಮಿಗೆ ಸ್ಥಳಾಂತರಿಸಿದ್ದಾರೆ.

ಬೆಂಗಳೂರು: ವಿಧಾನಸೌಧದಿಂದ 1 ಕಿಲೋಮೀಟರ್ ಅಂತರದಲ್ಲಿ ಬಸ್ ನಿಲ್ದಾಣವನ್ನೇ ಹೊತ್ತೊಯ್ದ ಖದೀಮರು!
ಬೆಂಗಳೂರಿನಲ್ಲಿ ಖದೀಮರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಬೆಲೆಬಾಳುವ ವಸ್ತುಗಳಿಗೆ ಕೈ ಹಾಕುತ್ತಿದ್ದ ಕಳ್ಳರು ಇದೀಗ ಬಸ್ ಶೆಲ್ಟರ್ (ಬಸ್ ತಂಗುದಾಣ) ಅನ್ನೇ ಕದ್ದು ಪರಾರಿಯಾಗಿರುವ ಘಟನೆ ವರದಿಯಾಗಿದೆ.

ಗೋಡೆ ಬಿರುಕು 42 ಕುಟುಂಬ ಬೀದಿಗೆ
ಪಕ್ಕದಲ್ಲಿನ ಖಾಲಿ ನಿವೇಶದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕಾರಣ ಭೂಮಿ ಕುಸಿದು 8 ಅಂತಸ್ತಿನ ಅಪಾರ್ಟ್‍ಮೆಂಟ್‍ನ ಇಡೀ ಕಟ್ಟಡ...


