ರಾಜ್ಯಬೆಂಗಳೂರಿನಲ್ಲಿ ಭಾರೀ ಮಳೆ ಬೆನ್ನಲ್ಲೇ ರೋಗ ಹರಡುವಿಕೆ ತಡೆಯಲು BBMP ಮುಂಜಾಗ್ರತಾ ಕ್ರಮ!
ಭಾರೀ ಮಳೆಯಿಂದಾಗಿ ಬೆಂಗಳೂರಿನ ಸಾಯಿ ಲೇಔಟ್ ಜಲಾವೃತವಾಗಿತ್ತು. ಹೀಗಾಗಿ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಲು ಮತ್ತು ಸಾರ್ವಜನಿಕ ಅನಾನುಕೂಲತೆಯನ್ನು ಕಡಿಮೆ ಮಾಡಲು ಪೂರ್ವಭಾವಿ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.