Curbs

ಅರುಣಾಚಲ ಪ್ರದೇಶ: ಹಿಂಸಾಚಾರಕ್ಕೆ ತಿರುಗಿದ SIR ವಿಚಾರಣೆ, ನಿರ್ಬಂಧ
ಆದಾಗ್ಯೂ, ಕೆಲವು ಯುವಕರು ಅಡ್ಡಿಪಡಿಸಿದ ನಂತರ ವಿಚಾರಣೆಯನ್ನು ಮುಂದೂಡಲಾಯಿತು ಮತ್ತು ಎಡಿಸಿ ಕಚೇರಿಯಲ್ಲಿ ಸೆಪ್ಟೆಂಬರ್ 4 ಕ್ಕೆ ಮರು ನಿಗದಿಪಡಿಸಲಾಯಿತು.

ನರಗಳಿಗೆ ಸಂಬಂಧಿಸಿದ ಈ 4 ಔಷಧಿಗಳ ಮಾರಾಟದ ಮೇಲೆ ಕೇಂದ್ರದ ನಿರ್ಬಂಧ
ನಿಯಮಗಳ ಪ್ರಕಾರ, ಈ ದಾಖಲೆಗಳನ್ನು ಮೂರು ವರ್ಷಗಳವರೆಗೆ ಸಂರಕ್ಷಿಸಬೇಕು ಮತ್ತು ಅಧಿಕಾರಿಗಳು ತಪಾಸಣೆಗೆ ಲಭ್ಯವಾಗುವಂತೆ ಮಾಡಬೇಕು. ಆಗಸ್ಟ್ 19 ರ ದಿನಾಂಕದ ಅಧಿಸೂಚನೆಯನ್ನು 30-ದಿನದ ಅವಧಿ ಮುಗಿದ ನಂತರ ಅಂತಿಮಗೊಳಿಸಲಾಗುತ್ತದೆ

ಡೀಸೆಲ್ ಖರೀದಿಗೆ ಇನ್ನು ಮಿತಿ ಇಲ್ಲ: ಜುಲೈ 1ರಿಂದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಮುಕ್ತ ಮಾರಾಟ..!
ಜೂನ್ 29ರಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೊರಡಿಸಿದ ಆದೇಶದಲ್ಲಿ, ದೇಶದ ಇಂಧನ ಪೂರೈಕೆ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಈ ತಾತ್ಕಾಲಿಕ ನಿಯಮಗಳು ಇನ್ನು ಮುಂದೆ ಅಗತ್ಯವಿಲ್ಲ ಎಂಬ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಲಾಗಿದೆ.

ಹೊಸ ವರ್ಷ: ನಗರದಲ್ಲಿ ಖಾಕಿ ಕಟ್ಟೆಚ್ಚರ, ಮಧ್ಯರಾತ್ರಿ 1 ಗಂಟೆವರೆಗೆ ಸಂಭ್ರಮಾಚರಣೆಗೆ ಅವಕಾಶ; ಮಾರ್ಗಸೂಚಿ ಬಿಡುಗಡೆ
ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಹೊಸ ವರ್ಷಾಚರಣೆ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಕೆಲ ನಿರ್ಬಂಧಗಳೊಂದಿಗೆ ನಗರದಲ್ಲಿ ಬಸ್, ಮೆಟ್ರೋ ಸಂಚಾರ ಆರಂಭಕ್ಕೆ ಚಿಂತನೆ: ಬಿಬಿಎಂಪಿ
ಎರಡನೇ ಹಂತದ ಅನ್'ಲಾಕ್ ನಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವ ಸಲುವಾಗಿ ಬಿಎಂಟಿಸಿ ಹಾಗೂ ನಮ್ಮ ಮೆಟ್ರೋ ರೈಲು ಸಂಚಾರವನ್ನು ಆರಂಭಿಸಲು ಹಾಗೂ ಧಾರ್ಮಿಕ ಕ್ಷೇತ್ರಗಳ ತೆರೆಯಲು ಚಿಂತನೆಗಳು ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಕೆಲ ರಿಯಾಯಿತಿಯೊಂದಿಗೆ ಜೂ.7ರವರೆಗೂ ನಿರ್ಬಂಧ ಮುಂದುವರಿಕೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಾಕ್ಡೌನ್ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗದ ಕಾರಣ, ಕೆಲ ರಿಯಾಯಿತಿಯೊಂದಿಗೆ ಲಾಕ್ಡೌನ್ ನಿರ್ಬಂಧಗಳು ಬರುವ ಜೂನ್ 7 ವರೆಗೂ ಮುಂದುವರೆಯಲಿದೆ.

ಕೋವಿಡ್ -19 ಹೆಚ್ಚಳ: ದೆಹಲಿಯ ಮೆಟ್ರೋ, ಬಸ್ ಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಗಮನಿಸುತ್ತಿರುವ ದೆಹಲಿ ಸರ್ಕಾರ, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ನಿರ್ಬಂಧಗಳನ್ನು ಹೆಚ್ಚಿಸಿ ಶನಿವಾರ ಹೊಸ ಆದೇಶವನ್ನು ಪ್ರಕಟಿಸಿದೆ.

