Curfew imposed

Nepal: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 19 ಮಂದಿ ಸಾವು; ಸೇನೆ ನಿಯೋಜನೆ; Video!
ನೇಪಾಳದ ಕೆಪಿ ಓಲಿ ಸರ್ಕಾರವು ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಂತಹ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸುವ ನಿರ್ಧಾರದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ.

ಉತ್ತರಾಖಂಡದಲ್ಲಿ ಹಿಂಸಾಚಾರ: ಮದರಸಾ ಧ್ವಂಸ ಬಳಿಕ ಕಿಡಿಗೇಡಿಗಳಿಂದ ವಾಹನಗಳಿಗೆ ಬೆಂಕಿ; ಕಂಡಲ್ಲಿ ಗುಂಡಿಗೆ ಆದೇಶ!
ಅಕ್ರಮ ಮದರಸಾ ಧ್ವಂಸ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಮದರಸಾವನ್ನು ಕೆಡವಿದ ನಂತರ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದು ವಾಹನಗಳಿಗೂ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.

ಮಣಿಪುರ: ಬಿಷ್ಣುಪುರದಲ್ಲಿ ಮತ್ತೊಂದು ಘರ್ಷಣೆ, 17 ಮಂದಿಗೆ ಗಾಯ; ಇಂಫಾಲ ಕಣಿವೆಯಲ್ಲಿ ಕರ್ಫ್ಯೂ ಜಾರಿ
ಬಿಷ್ಣುಪುರ ಜಿಲ್ಲೆಯ ಕಾಂಗ್ವೈ ಮತ್ತು ಫೌಗಕ್ಚಾವೊ ಪ್ರದೇಶದಲ್ಲಿ ಗುರುವಾರ ಘರ್ಷಣೆ ಸಂಭವಿಸಿದ್ದು, ಈ ವೇಳೆ ಸೇನೆ ಮತ್ತು ಆರ್‌ಎಎಫ್ (ರಾಯಲ್ ಏರ್ ಫೋರ್ಸ್) ಸಿಬ್ಬಂದಿ ಇಬ್ಬರೂ ಅಶ್ರುವಾಯು ಪ್ರಯೋಗಿಸಿದ್ದರ ಪರಿಣಾಮವಾಗಿ ಹದಿನೇಳು ಜನರು ಗಾಯಗೊಂಡಿದ್ದಾರೆ.

ಗುರುಗ್ರಾಮ್ ಮಸೀದಿಗೆ ಬೆಂಕಿ, ಗುಂಡಿಕ್ಕಿ ಇಮಾಮ್ ಹತ್ಯೆ: ಹರಿಯಾಣದ ನುಹ್‌ನಲ್ಲಿ ಕರ್ಫ್ಯೂ ಜಾರಿ!
ಗುರುಗ್ರಾಮ್‌ನ ಮಸೀದಿಯೊಂದರ ಮೇಲೆ ಗುಂಪೊಂದು ದಾಳಿ ಮಾಡಿ ಇಮಾಮ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು ಮಸೀದಿಗೆ ಬೆಂಕಿ ಹಚ್ಚಲಾಗಿದೆ.

ಒಡಿಶಾದಲ್ಲಿ ಮತ್ತೆ ಹಿಂಸಾಚಾರ: ಸಂಬಲ್‌ಪುರದಲ್ಲಿ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ ಮುಂದುವರಿಕೆ
ಒಡಿಶಾದ ಸಂಬಲ್‌ಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ಕರ್ಫ್ಯೂ ಜಾರಿಗೊಳಿಸಲಾಗಿದೆ ಮತ್ತು ಶನಿವಾರ ಇಂಟರ್ನೆಟ್ ಸೇವೆ ಸ್ಥಗಿತದ ಅವಧಿಯನ್ನು ಇನ್ನೂ 48 ಗಂಟೆಗಳ ಕಾಲ ವಿಸ್ತರಿಸಲಾಗಿದೆ.

ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ಕಿತ್ತೆಸೆದ ಕಿಡಿಗೇಡಿಗಳು; ಮತ್ತೊಂದೆಡೆ ಇಬ್ಬರಿಗೆ ಚೂರಿ ಇರಿತ; ಸೆಕ್ಷನ್ 144 ಜಾರಿ!
75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಂದೆ ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಸಂಘಟನೆ ಕಾರ್ಯಕರ್ತರು ಅಮೀರ್ ಅಹ್ಮದ್ ವೃತ್ತದಲ್ಲಿ ಅವಳಡಿಸಿದ್ದ ವೀರ್ ಸಾವರ್ಕರ್ ಫ್ಲೆಕ್ಸ್ ತೆರವಿಗೆ ಮುಂದಾಗಿದ್ದು ಈ ವೇಳೆ ಕಾರ್ಯಕರ್ತರ ಮೇಲೆ ಪೊಲೀಸರ್ ಲಾಠಿಚಾರ್ಜ್ ಮಾಡಿದ್ದಾರೆ.

ಲಂಕಾದಲ್ಲಿ ತೀವ್ರಗೊಂಡ ಪ್ರತಿಭಟನೆ; ಸಂಸತ್ ಬಳಿ ಘರ್ಷಣೆಯಲ್ಲಿ 35 ಮಂದಿಗೆ ಗಾಯ; ಗುರುವಾರ ಬೆಳಿಗ್ಗೆ ವರೆಗೆ ಕರ್ಫ್ಯೂ ಜಾರಿ
ರನೀಲ್ ವಿಕ್ರಮ ಸಿಂಘೆ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಲಂಕಾ ಅಧ್ಯಕ್ಷ ಗೋಟಾಬಯಾ ರಾಜಪಕ್ಸ ಘೋಷಿಸಿದ್ದು, ಗೆಝೆಟ್ ಪ್ರಕಟಿಸಿದ್ದು, ಲಂಕಾದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ಶಿಲ್ಲಾಂಗ್ ನಲ್ಲಿ ಕಲ್ಲು ತೂರಾಟ: ಉದ್ವಿಗ್ನ ಪರಿಸ್ಥಿತಿ ನಿರ್ಮಾಣ, ಕರ್ಫ್ಯೂ ಜಾರಿ
ಶಿಲ್ಲಾಂಗ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ದುಷ್ಕರ್ಮಿಗಳ ಗುಂಪು ಕಳೆದ ನಾಲ್ಕು ದಿನಗಳಿಂದ....

ದಲಿತ ಪ್ರತಿಭಟನೆ: ಮೃತರ ಸಂಖ್ಯೆ 11ಕ್ಕೆ ಏರಿಕೆ, ರಾಜಸ್ಥಾನದ ಕರೌಲಿಯಲ್ಲಿ ಕರ್ಫ್ಯೂ ಜಾರಿ
ಎಸ್‌ಸಿ/ಎಸ್‌ಟಿ ಕಾಯಿದೆ ಮೇಲಿನ ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ರಾಜಸ್ಥಾನದಲ್ಲಿ ಮತ್ತೆ....

