Curfew

ನಿಜವಾದ ಭಾರತೀಯ ನಾಗರಿಕರನ್ನು ರಕ್ಷಿಸುವ ಹೊಣೆ ನಮ್ಮದು: ಸಿಎಂ ಸರ್ಬಾನಂದ ಸೋನೋವಾಲ್
ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಈಶಾನ್ಯ ಭಾರತದಲ್ಲಿ ಪ್ರತಿಭಟನೆ ಮತ್ತು ಹಿಂಸಾಚಾರ ಉಲ್ಬಣಿಸಿರುವಂತೆಯೇ ಈ ಸಂಬಂಧ ಟ್ವೀಟ್ ಮಾಡಿದ್ದಾರೆ.

ಪೌರತ್ವ ಮಸೂದೆ: ಈಶಾನ್ಯದಲ್ಲಿ ಮುಂದುವರೆದ ಪ್ರತಿಭಟನೆ, ಗುವಾಹತಿ, ದಿಬ್ರೂಗಢ್ ನಲ್ಲಿ ಕರ್ಫ್ಯೂ ಸಡಿಲಿಕೆ
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ಅಸ್ಸಾಂನ ಗುವಾಹತಿ ಮತ್ತು ದಿಬ್ರೂಗಢ್ ನಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ಸಡಿಸಿಲಾಗಿದೆ.

ಪೌರತ್ವ ತಿದ್ದುಪಡಿ ಮಸೂದೆ: ಗುವಾಹತಿಯಲ್ಲಿ ಕರ್ಫ್ಯೂ ಸಡಿಲಿಕೆ
ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ತಡೆಗೆ ಹೇರಲಾಗಿದ್ದ ಕರ್ಫ್ಯೂವನ್ನು ಕೆಲ ಗಂಟೆಗಳ ಕಾಲ ಸಡಿಲಗೊಳಿಸಲಾಗಿದ್ದು, ಗುವಾಹತಿಯಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

'ಅಸಂವಿಧಾನಿಕ ಕಾಯ್ದೆ': ಮಧ್ಯ ಪ್ರದೇಶ, ಛತ್ತೀಸ್ ಗಢದಲ್ಲೂ ಪೌರತ್ವ ಮಸೂದೆಗೆ ವಿರೋಧ
ತೀವ್ರ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ, ಪಂಜಾಬ್ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಮತ್ತೆರಡು ರಾಜ್ಯಗಳು ಈ ಪಟ್ಟಿಗೆ ಸೇರಿವೆ.

ಪೌರತ್ವ ತಿದ್ದುಪಡಿ ಮಸೂದೆ: ದಿಬ್ರೂಗಢ್ ನಲ್ಲಿ ಕರ್ಫ್ಯೂ ಸಡಿಲಿಕೆ
ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ತಡೆಗೆ ಹೇರಲಾಗಿದ್ದ ಕರ್ಫ್ಯೂವನ್ನು ಕೆಲ ಗಂಟೆಗಳ ಕಾಲ ಸಡಿಲಗೊಳಿಸಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಮುಸ್ಲಿಂ ಸಂಘಟನೆಯಿಂದ 'ಸುಪ್ರೀಂ'ಗೆ ಅರ್ಜಿ
ಭಾರಿ ಚರ್ಚೆಗೆ ಗ್ರಾಸವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಮುಸ್ಲಿಂ ಸಂಘಟನೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದಾಗಿ ಹೇಳಿದೆ.

ನಿಮ್ಮ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ: ಪೌರತ್ವ ತಿದ್ದುಪಡಿ ಮಸೂದೆ ಕುರಿತು 'ಈಶಾನ್ಯ' ಜನತೆಗೆ ಪ್ರಧಾನಿ ಮೋದಿ ಭರವಸೆ
ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದು, ನಿಮ್ಮ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ: ಕೇಂದ್ರ ಸಚಿವರ ಮನೆ ಮೇಲೆ ಪ್ರತಿಭಟನಾಕಾರರ ದಾಳಿ
ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಈಶಾನ್ಯ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ತಾಳಿದ್ದು, ಅಸ್ಸಾಂನಲ್ಲಿ ಪ್ರತಿಭಟನಾಕಾರರು ಕೇಂದ್ರ ಸಚಿವರ ಮನೆ ಮೇಲೆ ದಾಳಿ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ: ಈಶಾನ್ಯದಲ್ಲಿ ತಾರಕ್ಕೇರಿದ ಕಿಚ್ಚು, ಹಿಂಸಾಚಾರ, ಹಲವೆಡೆ ಕರ್ಫ್ಯೂ ಜಾರಿ
ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಯುತ್ತಿದ್ದಂತೆಯೇ ಅತ್ತ ಈಶಾನ್ಯ ಭಾರತದ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಹಿಂಸಾಚಾರಕ್ಕೆ ತಿರುಗಿದೆ.

