ರಾಜ್ಯಬೆಳಗಾವಿ: 'ಕಪ್ಪು ನೋಟು' ಕರೆನ್ಸಿ ವಂಚನೆ ಜಾಲ ಪತ್ತೆ: ಏಳು ಮಂದಿ ಬಂಧನ
ಗೋಕಾಕ ನಗರದ ಹನುಮಾನ ದೇವಸ್ಥಾನದ ಬಳಿ ಇರುವ ಮನೆಯೊಂದರ ಮೇಲೆ ಗೋಕಾಕ ನಗರ ಠಾಣೆ ಪೊಲೀಸರು ಮಂಗಳವಾರ ದಾಳಿ ನಡೆಸಿ ಗ್ಯಾಂಗ್ ನ್ನು ಪತ್ತೆ ಹಚ್ಚಿದ್ದಾರೆ. ಇನ್ನೂ ಒಬ್ಬ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.