ದೇಶಕರೆನ್ಸಿ ವಿನಿಮಯ ಒಪ್ಪಂದಕ್ಕೆ ಮಾಲ್ಡೀವ್ಸ್-ಭಾರತ ಸಹಿ; ಇದರಿಂದ ಮಾಲ್ಡೀವ್ಸ್ ಗೆ ಏನು ಲಾಭ ಅಂದರೆ...
ಸುಮಾರು 400 ಮಿಲಿಯನ್ ಡಾಲರ್ (3,000 ಕೋಟಿ ರೂ) ಗಾತ್ರದ ಒಪ್ಪಂದ ಇದಾಗಿದ್ದು, 12 ತಿಂಗಳಿನಿಂದ ಹದಗೆಟ್ಟಿದ್ದ ಭಾರತ- ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧ ಮುಂದಿನ ದಿನಗಳಲ್ಲಿ ಉತ್ತಮಗೊಳ್ಳುವ ನಿರೀಕ್ಷೆ ಇದೆ.