ರಾಜ್ಯ‘ಪ್ರಸ್ತುತ ಪರಿಸ್ಥಿತಿ ರಾಜ್ಯಕ್ಕೆ ಅನುಕೂಲಕರವಾಗಿದೆ, ನಾವು ನಮ್ಮ ಮೇಲೆ ನಂಬಿಕೆ ಇಟ್ಟು ಮುನ್ನಡೆಯಬೇಕು’: ಸಿಎಂ ಬೊಮ್ಮಾಯಿ
ಹಲವು ಅಭಿವೃದ್ಧಿ ಹೊಂದಿದ ದೇಶಗಳಲ್ಲಿನ ಆರ್ಥಿಕ ಹಿಂಜರಿತದ ಮಧ್ಯೆ ಬೆಂಗಳೂರಿನಲ್ಲಿ ಕಳೆದ ಶುಕ್ರವಾರ ಮುಕ್ತಾಯಗೊಂಡ ಜಾಗತಿಕ ಹೂಡಿಕೆದಾರರ ಸಮಾವೇಶ(ಜಿಐಎಂ)ದಲ್ಲಿ ರಾಜ್ಯಕ್ಕೆ ನಿರೀಕ್ಷೆಗೂ ಮೀರಿ ಸುಮಾರು 10 ಲಕ್ಷ ಕೋಟಿ...