ರಾಜಕೀಯಸಾವರ್ಕರ್ ವಿಷಯ ಬಿಟ್ಟು ಸಮಸ್ಯೆ ಕುರಿತು ಚರ್ಚೆಯಾಗಲಿ: ಬಿಜೆಪಿಗರ ಕಾಲೆಳೆದ ಸಿದ್ದರಾಮಯ್ಯ
ಮಹಾರಾಷ್ಟ್ರ ಚುನಾವಣೆ ಮುಗಿದಿರುವುದರಿಂದ ಬಿಜೆಪಿ ನಾಯಕರು ವಿ.ಡಿ.ಸಾವರ್ಕರ್ ಬಗ್ಗೆ ಮಾತನಾಡುವುದನ್ನು ಬಿಟ್ಟು ಈಗಲಾದರೂ ರಾಜ್ಯ ಹಾಗೂ ದೇಶದಲ್ಲಿನ ಸಮಸ್ಯೆಗಳ ನಿವಾರಣೆ ಮತ್ತು ಅಭಿವೃದ್ಧಿಯ ಬಗ್ಗೆ ಗಮನ ಹರಿಸಲಿ,