Current shock

ಬೆಂಗಳೂರು: ಮತ ಪಟ್ಟಿಯಲ್ಲಿ ಹೆಸರು ಡಿಲೀಟ್, ಮತ ಹಾಕಲು ಬಂದ ಜನತೆಯಿಂದ ಅಧಿಕಾರಿಗಳಿಗೆ ಹಿಡಿಶಾಪ!
ಸಿಲಿಕಾನ್ ಸಿಟಿಯಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದದು, ಇದಕ್ಕೆ ಅಧಿಕಾರಿಗಳ ಎಡವಟ್ಟು ಕೂಡ ಕೂಡ ಕಾರಣವಾಗಿದೆ. ನಗರದ ಹಲವೆಡೆ ಮತಹಕ್ಕು ಚಲಾಯಿಸಲು ಬಂದ ಜನರು ಮತಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದನ್ನು ಕಂಡು ತಬ್ಬಿಬ್ಬಾಗಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು: ಚಿಂದಿ ಆಯುವ ಬಾಲಕನಿಗೆ ಕರೆಂಟ್ ಶಾಕ್
ವಿದ್ಯುತ್ ಶಾಕ್ ಹೊಡೆದು ಚಿಂದಿ ಆಯುವ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ನಡೆದಿದೆ.

ಬೆಳಗಾವಿಯಲ್ಲಿ ದಾರುಣ ಘಟನೆ: ಕರೆಂಟ್ ಶಾಕ್ ನಿಂದ ಅಜ್ಜಿಯನ್ನು ರಕ್ಷಿಸಲು ಹೋದ ಮೊಮ್ಮಗನೂ ಸಾವು!
ವಿದ್ಯುತ್ ಶಾಕ್ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಿಸಲು ಹೋಗಿದ್ದ ಮೊಮ್ಮಗನೂ ವಿದ್ಯೂತ್ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ.

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು
ವಸತಿಗೃಹದ ಮಹಡಿಯ ಬಾಲ್ಕನಿಯಲ್ಲಿ ನಿಂತು ಮೊಬೈಲ್ ಫೋನ್‍ನಲ್ಲಿ ಮಾತನಾಡುತ್ತಿ ದ್ದ ವ್ಯಕ್ತಿಗೆ ವಿದ್ಯುತ್ ತಂತಿ ತಗುಲಿ, ಆತ ಮೃತಪಟ್ಟಿರುವ ಘಟನೆ ಭಾನುವಾರ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

