ರಾಜಕೀಯಲಿಂಗಾಯತ ಸಿಎಂ ಈಗಾಗ್ಲೆ ಇದ್ದಾರಲ್ಲಾ, ಅವ್ರೇ, ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿರೋದು: ಸಿದ್ದರಾಮಯ್ಯ ಎಡವಟ್ಟು
ಚುನಾವಣಾ ಪ್ರಚಾರದ ಭರಾಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ರಾಜಕಾರಣಿಗಳು ಉತ್ಸಾಹಭರಿತ ಹೇಳಿಕೆ ನೀಡುವುದು ಸರ್ವೇ ಸಾಮಾನ್ಯ. ಅದೇ ಕೆಲವೊಮ್ಮೆ ಅವರಿಗೆ ಅರಿವಿಲ್ಲದಂತೆ ಎಡವಟ್ಟಾಗಿರುತ್ತದೆ.