ದೇಶಕೊರೋನಾ ನಿಯಂತ್ರಣ: ರಾಜ್ಯದ ಕ್ರಮಗಳಿಗೆ ಕೇಂದ್ರ ಮೆಚ್ಚುಗೆ, ಕರ್ನಾಟಕ ಮಾದರಿ ಅನುಸರಿಸಲು ಇತರೆ ರಾಜ್ಯಗಳಿಗೆ ಸೂಚನೆ
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕರ್ನಾಟಕದ ಮಾದರಿ ಅನುಸರಿಸುವಂತೆ ಇತರೆ ರಾಜ್ಯಗಳಿಗೆ ಸೂಚಿಸಿದೆ.