ರಾಜ್ಯಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆ: ಹೈಕೋರ್ಟ್ ಮೊರೆ ಹೋದ ಚುನಾವಣಾ ಆಯೋಗ
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಜಾರಿಗೆ ತಂದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.