custodial torture

ವಿಚಾರಣೆ ನೆಪದಲ್ಲಿ ಜನರನ್ನು ಠಾಣೆಗೆ ಕರೆದು ಇನ್‌ಸ್ಪೆಕ್ಟರ್ ಧನಂಜಯ್ ಕಿರುಕುಳ ಕೊಡ್ತಾರಾ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ
ಅವರ ಧಮ್ಕಿಗೆ ಸಂಬಂಧಿಸಿದ ವಿಡಿಯೋ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಭಾರೀ ಸದ್ದು ಮಾಡುತ್ತಿದೆ.

ಉತ್ತರ ಪ್ರದೇಶ: ಪೊಲೀಸರ ಕಸ್ಟಡಿಯಲ್ಲಿದ್ದ 28 ವರ್ಷದ ಸಾಜಿದ್ ಅಬ್ಬಾಸಿ ಸಾವು!
28 ವರ್ಷದ ಕೂಲಿ ಕಾರ್ಮಿಕ ಸಾಜಿದ್ ಅಬ್ಬಾಸಿ ಎಂಬಾತ ಪೊಲೀಸರು ಥಳಿಸಿದ ಕಾರಣ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ.

ಕಲಬುರಗಿ: ಕಸ್ಟಡಿಯಲ್ಲಿದ್ದ ಆರೋಪಿಗೆ ಮಾರಣಾಂತಿಕ ಥಳಿತ; ನಾಲ್ಕು ಪೊಲೀಸ್ ಸಿಬ್ಬಂದಿ ಅಮಾನತು
ಕಸ್ಟಡಿಯಲ್ಲಿದ್ದ ಆರೋಪಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿರುವುದಾಗಿ ಕಲಬುರಗಿ ಪೊಲೀಸ್ ಆಯುಕ್ತ ವೈ.ಎಸ್.ರವಿಕುಮಾರ್ ಅವರು ಹೇಳಿದ್ದಾರೆ.

ವಿರಾಜಪೇಟೆ ಪೋಲೀಸರಿಂದ ಹಲ್ಲೆಗೊಳಗಾಗಿದ್ದ ಮಾನಸಿಕ ವಿಶೇಷ ಚೇತನ ಸಾವು; ನ್ಯಾಯಕ್ಕಾಗಿ ಠಾಣೆ ಎದುರು ಪ್ರತಿಭಟನೆ
ವಿರಾಜಪೇಟೆ ಪೋಲೀಸರಿಂದ ಥಳಿತಕ್ಕೊಳಗಾಗಿದ್ದ ಮಾನಸಿಕ ವಿಶೇಷ ಚೇತನ ವ್ಯಕ್ತಿ ಶನಿವಾರ ಕೊನೆಯುಸಿರೆಳೆದಿದ್ದಾನೆ.

