ದೇಶಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಭೀಮ್ ಆರ್ಮಿ ಮುಖ್ಯಸ್ಥ, ಬೆಂಬಲಿಗರು ಪೊಲೀಸರ ವಶಕ್ಕೆ
ನೂರಾರು ಮೋಟಾರ್ ಸೈಕಲ್ ಮೂಲಕ ರ್ಯಾಲಿ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಹಾಗೂ ಆತನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.