customer

Video: 'ಪ್ಲೀಸ್ ಏನಾದರೂ ತಗೊಳ್ಳಿ'; ಗಂಟೆಗಟ್ಟಲೆ ಶಾಪಿಂಗ್ ಪೋಸ್, ಏನನ್ನೂ ಖರೀದಿಸದೆ ಅಸಡ್ಡೆ.. ಗ್ರಾಹಕಿ ಕಾಲಿಗೆ ಬಿದ್ದ ಮಹಿಳಾ ವ್ಯಾಪಾರಿ!
ಒಬ್ಬ ಗ್ರಾಹಕ ತನ್ನ ಅಂಗಡಿಯ ಸರಕುಗಳನ್ನು ಗಂಟೆಗಟ್ಟಲೆ ನೋಡಿದ ನಂತರ ಏನನ್ನೂ ಖರೀದಿಸದೆ ಹಿಂತಿರುಗಿದಾಗ ಮಹಿಳಾ ಅಂಗಡಿಯವರು ಕಣ್ಣೀರು ಹಾಕಿದ್ದಾರೆ.

ಬೆಂಗಳೂರು: ಗ್ರಾಹಕನನ್ನು ಕೊಳಕ್ಕೆ ತಳ್ಳಿ, ಹೂವಿನ ಕುಂಡ ಎಸೆದ ಪಬ್ ಸಿಬ್ಬಂದಿ; ಪ್ರಕರಣ ದಾಖಲು
ನಾವು ಡ್ಯಾನ್ಸ್ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ನಮ್ಮಿಬ್ಬರ ಮೇಲೂ ದಾಳಿ ನಡೆಯಿತು. ಅವರು ನಮ್ಮನ್ನು ಹೊಡೆಯಲು ಪ್ರಾರಂಭಿಸಿದ ನಂತರ ನಾವು ಆಘಾತಕ್ಕೊಳಗಾದೆವು.

ದರ ಏರಿಕೆ: ಜಿಯೋ ಗ್ರಾಹಕರ ಸಂಖ್ಯೆ ಕುಸಿತ; VIL, ಏರ್ಟೆಲ್ ಬಳಕೆದಾರರಲ್ಲೂ ಇಳಿಕೆ!
ಜಿಯೋ ರೀಚಾರ್ಜ್ ದರ ಏರಿಕೆ ನಂತರ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ (ವಿಐಎಲ್) ಸಂಸ್ತೆಗಳು ಕೂಡ ಬೆಲೆ ಏರಿಕೆ ಮಾಡಿದ್ದವು,ಇದರಿಂದ ಜುಲೈ 2024 ಮತ್ತು ಸೆಪ್ಟೆಂಬರ್ 2024 ರ ನಡುವೆ, ಜಿಯೋ ಬಳಕೆದಾರರಲ್ಲಿ ಅತಿದೊಡ್ಡ ಕುಸಿತ ಕಂಡಿದೆ.

Yamaraja has arrived at your location: ಡ್ರೈವರ್ ಹೆಸರು ನೋಡಿ ರೈಡ್ ಕ್ಯಾನ್ಸಲ್ ಮಾಡಿದ OLA ಪ್ರಯಾಣಿಕ!
ಯಮರಾಜ ಆಗಮಿಸಿದ್ದಾನೆ. ನಿಮ್ಮ ಲೋಕೇಶನ್ನಲ್ಲಿ ಕಾಯುತ್ತಿದ್ದಾರೆ(ಯಮರಾಜ ಹ್ಯಾಸ್ ಅರೈವ್ಡ್, ಈಸ್ ವೈಟಿಂಗ್ ಅಟ್ ಯುವರ್ ಲೋಕೇಶನ್) ಎಂದು ಓಲಾದಿಂದ ಸಂದೇಶ ಬಂದಿದೆ.

ಗೃಹ ಜ್ಯೋತಿ ಯೋಜನೆಯಲ್ಲಿ ದಾಖಲಾತಿ ಮಾಡಿಕೊಂಡರೂ ಬಾಕಿ ಉಳಿಕೆ ಬಿಲ್ ನ್ನು ಕಡ್ಡಾಯವಾಗಿ ಕಟ್ಟಲೇಬೇಕು
ಗೃಹ ಜ್ಯೋತಿಗೆ ನೋಂದಣಿ ಮಾಡಿಕೊಂಡರೆ ಆಗಸ್ಟ್ 1ರಿಂದ ವಿದ್ಯುತ್ ಬಿಲ್ ಪಾವತಿಸಬೇಕಾಗಿಲ್ಲ ಎಂದು ನೀವು ಭಾವಿಸಿದ್ದರೆ, ಅದು ತಪ್ಪು. ಗ್ರಾಹಕರ ಮಾಸಿಕ ಯೂನಿಟ್ 200 ಕ್ಕಿಂತ ಕಡಿಮೆ ಬಂದಿದ್ದರೆ ಬಿಲ್ ಕಟ್ಟಬೇಕಾಗಿಲ್ಲದಿದ್ದರೂ ಕೆಇಆರ್ಸಿ ಆದೇಶದಂತೆ ಜೂನ್ ಮತ್ತು ಜುಲೈ ತಿಂಗಳ ಬಾಕಿ ಪಾವತಿಸಬೇಕಾಗುತ್ತದೆ.

ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಹಕ! ವಿಡಿಯೋ ವೈರಲ್
ಬ್ಯಾಂಕ್ ಸಿಬ್ಬಂದಿಗೆ ಗ್ರಾಹಕನೊಬ್ಬ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಬ್ಯಾಂಕ್ ಆಫ್ ಇಂಡಿಯಾ ನಾಡಿಯಾಡ್ ಶಾಖೆಯಲ್ಲಿ ಈ ಘಟನೆ ನಡೆದಿದೆ.

ಗ್ರಾಹಕನಿಗೆ 42 ಸಾವಿರ ರೂ. ಪಾವತಿಸಿ: ಫ್ಲಿಪ್ ಕಾರ್ಟ್'ಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ
ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಫ್ಲಿಪ್ಕಾರ್ಟ್ ಇಂಟರ್ನೆಟ್ ಪ್ರೈವೇಟ್ ಲಿಮಿಟೆಡ್ಗೆ ವಾರ್ಷಿಕ ಶೇ 12 ಬಡ್ಡಿಯೊಂದಿಗೆ ದೂರುದಾರರಿಗೆ ರೂ 12,499 ಮರುಪಾವತಿ ಮಾಡುವಂತೆ ಸೂಚನೆ ನೀಡಿದೆ.

ಯುಪಿ: ಮಾಸ್ಕ್ ಧರಿಸದಿದ್ದಕ್ಕೆ ಮಾತಿನ ಚಕಮಕಿ, ಬ್ಯಾಂಕಿನ ಒಳಗಡೆ ಗುಂಡು ಹಾರಿಸಿದ ಭದ್ರತಾ ಸಿಬ್ಬಂದಿ!
ಮಾಸ್ಕ್ ಧರಿಸದಿದ್ದಕ್ಕೆ ಮಾತಿನ ಚಕಮಕಿ ನಡೆದ ನಂತರ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬರು, ಗ್ರಾಹಕರೊಬ್ಬರ ಮೇಲೆ ಬ್ಯಾಂಕಿನ ಒಳಗಡೆಯೇ ಗುಂಡು ಹಾರಿಸಿ ಗಾಯಗೊಳಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

ಗ್ರಾಹಕನ ಸಿಬಿಲ್ ಸ್ಕೋರ್ ನಲ್ಲಿ ಲೋಪದೋಷ: 45 ಸಾವಿರ ರೂ. ದಂಡ ಕಟ್ಟಲು ಸಿಂಡಿಕೇಟ್ ಬ್ಯಾಂಕಿಗೆ ಆದೇಶ
ಕ್ರೆಡಿಟ್ ಸ್ಕೋರ್ ಕಳಪೆಯಾಗಿದೆ ಎಂದು ಹಣಕಾಸು ಸಂಸ್ಥೆಯೊಂದು ಮನೆ ಸಾಲ ನೀಡಲು ನಿರಾಕರಿಸಿದ್ದಕ್ಕೆ ಸಿಂಡಿಕೇಟ್ ಬ್ಯಾಂಕ್ ದಂಡ ಕಟ್ಟಬೇಕಾದ ಪರಿಸ್ಥಿತಿ ಬಂದಿದೆ. ಸಿಬಿಲ್ (CIBIL)ನ್ನು ತಿಳಿಸುವ ಕೆಲಸದ ನಿರ್ವಹಿಸುವಲ್ಲಿ ಸಿಂಡಿಕೇಟ್ ಬ್ಯಾಂಕ್ ವಿಫಲವಾಗಿದ್ದು ಹೊಣೆಗೇಡಿತನದಿಂದ ವರ್ತಿಸಿದೆ ಎಂದು ದಂಡ ಹಾಕಲಾಗಿದೆ.

