Customs officials

ಐಷಾರಾಮಿ ವಾಚ್: ಮುಂಬೈ ವಿಮಾನ ನಿಲ್ದಾಣದಲ್ಲಿ ಶಾರೂಖ್ ಖಾನ್ ಗೆ ತಡೆ!
ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ಅವರ ತಂಡದ 5 ಸದಸ್ಯರನ್ನು ಮುಂಬೈ ನ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಗಳ ಕಾಲ ಸೀಮಾಸುಂಕ ಅಧಿಕಾರಿಗಳು ತಡೆದಿದ್ದರು.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರ ಬಂಧನ: 420 ಗ್ರಾಂ ಚಿನ್ನ ವಶ
ಶಾರ್ಜಾದಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕರಿಂದ ಸುಮಾರು 20 ಲಕ್ಷ ರೂಪಾಯಿ ಬೆಲೆಬಾಳುವ 420 ಗ್ರಾಂಗಿಂತಲೂ ಹೆಚ್ಚಿನ ತೂಕದ ಚಿನ್ನವನ್ನು ಏರ್‌ಪೋರ್ಟ್ ಕಸ್ಟಮ್ಸ್‌ನ ವಾಯು ಗುಪ್ತಚರ ಘಟಕ ವಶಪಡಿಸಿಕೊಂಡಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆಜಿ ಚಿನ್ನ ನಾಪತ್ತೆ: ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು
ದೇಶಕ್ಕೆ ಚಿನ್ನ ಕಳ್ಳಸಾಗಣೆ ಮಾಡುವ ಹಲವು ಪ್ರಯತ್ನಗಳನ್ನು ವಿಫಲಗೊಳಿಸಿದ ವೇಳೆ ವಶಪಡಿಸಿಕೊಳ್ಳಲಾಗಿದ್ದ 2.5 ಕೆಜಿ ಚಿನ್ನ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೊ ವಿಭಾಗದ ಗೋದಾಮಿನಿಂದ ನಾಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿ ಘಟಕದಲ್ಲಿ ದೂರು ದಾಖಲಾಗಿದೆ.

ಕೆಂಪೇಗೌಡ ವಿಮಾನ ನಿಲ್ದಾಣ: ಗುಪ್ತಾಂಗದಲ್ಲಿ 8 ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆ!; ಮಹಿಳೆ ಬಂಧನ
ಗುಪ್ತಾಂಗದಲ್ಲಿ ಸುಮಾರು 8 ಕೋಟಿ ಮೌಲ್ಯದ ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ವಿದೇಶಿ ಮಹಿಳೆಯೊಬ್ಬಳನ್ನು ಬಂಧಿಸಲಾಗಿದೆ.
ಕಸ್ಟಮ್ಸ್ ಅಧಿಕಾರಿಗಳಿಗೆ ಕಿರುಕುಳ: ಪಶ್ಚಿಮ ಬಂಗಾಳದಲ್ಲಿ ಗಂಭೀರ ವಿಷಯ ಇದೆ ಎಂದ ಸುಪ್ರೀಂ ಕೋರ್ಟ್
ಟಿಎಂಸಿ ಸಂಸದರ ಪತ್ನಿ ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಕಿರುಕುಳ ನೀಡಿದ ಪ್ರಕರಣದ ವಿಚಾರಣೆ ನಡೆಸಿದ...

ಬೆಂಗಳೂರು: ಫೇಸ್ ಬುಕ್ ಸ್ನೇಹಿತೆಯಿಂದ ಮೋಸ, 1.5 ಲಕ್ಷ ರೂ. ವಂಚನೆ
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನರನ್ನು ವಂಚಿಸಿ ಹಣ ದೋಚುವ ಪ್ರಕರಣಗಳು ಹೆಚ್ಚುತ್ತಿವೆ.

ಕಸ್ಟಮ್ಸ್ ಗೋದಾಮಿನಿಂದಲೇ ಚಿನ್ನ ಕಳವು, ಅಸಲಿ ಬದಲಿಗೆ ನಕಲಿ ಗಟ್ಟಿಗಳನ್ನಿಟ್ಟ ಕದೀಮರು
ದೆಹಲಿ ವಿಮಾನ ನಿಲ್ದಾಣದಲ್ಲಿ 27 ವರ್ಷಗಳ ಹಿಂದೆ ವಶ ಪಡಿಸಿಕೊಳ್ಳಲಾಗಿದ್ದ ಅಕ್ರಮ ಚಿನ್ನದ ಆಭರಣಗಳನ್ನು ಕಸ್ಟಮ್ಸ್‌ನ ಗೋದಾಮಿನಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಮಂಗಳೂರು ಏರ್ ಪೋರ್ಟ್ ನಲ್ಲಿ ರು.36 ಲಕ್ಷ ಮೌಲ್ಯದ ಚಿನ್ನ ವಶ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 1.40 ಕೆಜಿ ತೂಕದ ಚಿನ್ನವನ್ನು...


