ರಾಜಕೀಯಕೆ.ಆರ್.ನಗರಕ್ಕೆ 40 ಕೋಟಿ ರೂ ಅನುದಾನ ಕಡಿತ: ಸಾ.ರಾ. ಮಹೇಶ್ ಗರಂ
ಜೆಡಿಎಸ್ - ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ಇಲಾಖೆಗಳಿಂದ ಮಂಜೂರಾಗಿದ್ದ 40 ಕೋಟಿ ರೂ ಅನುದಾನಕ್ಕೆ ಹಾಲಿ ಬಿಜೆಪಿ ಸರ್ಕಾರ ಕತ್ತರಿ ಹಾಕಿರುವುದನ್ನು ಜೆಡಿಎಸ್ ಮುಖಂಡ, ಮಾಜಿ ಸಚಿವ ಸಾ.ರಾ. ಮಹೇಶ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ